Ripponpete | ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಆಂದೋಲನ ಅಗತ್ಯ
Ripponpete | ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಆಂದೋಲನ ಅಗತ್ಯ ಸರ್ಕಾರಿ ಶಾಲೆಗಳ ಸ್ಥಿತಿ ಅತ್ಯಂತ ದಯನೀಯ ಪರಿಸ್ಥಿತಿಯಲ್ಲಿದೆ. ಈ ಶಾಲೆಗಳನ್ನು ಉಳಿಸುವುದರೊಂದಿಗೆ, ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಸಿವಿಲ್ ಇಂಜಿನಿಯರ್ ರಾಘವೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಹೊಸನಗರ ತಾಲೂಕಿನ ನೇರಲಮನೆ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ಶಾಲೆಯ ಅಭಿಮಾನ, ಸುಣ್ಣ ಬಣ್ಣದ ಅಭಿಯಾನ ಕಾರ್ಯಕ್ರಮಕ್ಕೆ ಗೋಡೆಗೆ ಬಣ್ಣ ಹೊಡೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಇಂದಿನ…