ಖಾಸಗಿ ಆಸ್ಪತೆ ಉದ್ಯೋಗಿ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಜಬಿ ಕಾಲಿಗೆ ಗುಂಡೇಟು|Shivamogga
ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ. ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ. ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು. ವಿಜಯ್ ಕೊಲೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರಗಳನ್ನು…