Hosanagara | ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆಯನ್ನು ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್
ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆ ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣಬಣ್ಣ ಅಭಿಯಾನದ ಮತ್ತೊಂದು ಶಾಲೆಗೆ ಚಾಲನೆ ನೀಡಿದ ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೊಸನಗರ : ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಶಾಲೆಗಳನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ. ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳು ಲಭ್ಯವಾಗುತ್ತಿದ್ದು, ಇದರತ್ತ ಹೆಚ್ಚಿನ ಗಮನಹರಿಸಬೇಕೆಂದು ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೇಳಿದರು. ಪಟ್ಟಣದ ಮಾವಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್…