ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ|kaveri issue
ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ – ಬಂದ್ ಗೆ ನೀರಸ ಪ್ರತಿಕ್ರಿಯೆ ಶಿವಮೊಗ್ಗ : ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಬೆಳ್ಳಂಬೆಳಗ್ಗೆ ಕಾವೇರಿ ಹೋರಾಟ ನಡೆಸಿದ ಕನ್ನಡ ಪರ ಸಂಘಟನೆಗಳು, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಕರವೇ ಹಾಗೂ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕಾವೇರಿ ನಮ್ಮದು, ಕಾವೇರಿ…