ಸೂಡೂರು ಸಮೀಪ ಟ್ಯಾಂಕರ್ ಹಾಗೂ ಇನ್ನೊವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ :
ಪೆಟ್ರೋಲ್ ಟ್ಯಾಂಕರ್ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಕಾರಿನಲ್ಲಿರುವ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸೂಡೂರು ಸಮೀಪದ ತಿರುವಿನಲ್ಲಿ ಶಿವಮೊಗ್ಗ ಕಡೆಯಿಂದ ಕುಂದಾಪುರ ಕಡೆಗೆ ತೆರಳುತಿದ್ದ ಪೆಟ್ರೋಲ್ ಟ್ಯಾಂಕರ್ ಮತ್ತು ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಗೆ ತೆರಳುತಿದ್ದ ಇನ್ನೋವ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿವೆ. ಕಾರಿನಲ್ಲಿ ಪ್ರಯಾಣ ಮಾಡುತಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಆದರೆ ಪ್ರಾಣಾಪಾಯವಿಲ್ಲವೆಂದು ತಿಳಿದು ಬಂದಿದೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪ್ರಕರಣ…


