Headlines

ಆಹಾರ ನೀಡಿದ ಅಜ್ಜಿಯ ಅಗಲಿಕೆಗೆ ಕಣ್ಣೀರಿಟ್ಟ ಮಂಗ: ಮನಕಲಕುವ ಘಟನೆ

A heartbreaking incident from Ramanagara where a monkey mourns the death of an elderly woman who used to feed it, highlighting the emotional bond between humans and animals. ಆಹಾರ ನೀಡಿದ ಅಜ್ಜಿಯ ಅಗಲಿಕೆಗೆ ಕಣ್ಣೀರಿಟ್ಟ ಮಂಗ: ಮನಕಲಕುವ ಘಟನೆ ಮಾನವೀಯತೆ ಎಂದರೆ ಕೇವಲ ಮನುಷ್ಯರಲ್ಲಿ ಮಾತ್ರವಲ್ಲ, ಪ್ರಾಣಿಗಳಲ್ಲಿಯೂ ಅದೆಷ್ಟೋ ಆಳವಾಗಿ ನೆಲೆಸಿದೆ ಎಂಬುದನ್ನು ತೋರಿಸುವ ಮನಕಲಕುವ ಘಟನೆ ರಾಮನಗರ ಜಿಲ್ಲೆಯ ರಾಯರದೊಡ್ಡಿಯಲ್ಲಿ ನಡೆದಿದೆ. ತನಗೆ ಆಹಾರ…

Read More

ಮೊದಲ ವರ್ಷಧಾರೆಗೆ ಈಜುಕೊಳದಂತಾದ ರಿಪ್ಪನ್ ಪೇಟೆಯ ಆಟೋ ಸ್ಟ್ಯಾಂಡ್ :

ರಿಪ್ಪನ್ ಪೇಟೆ : ಹೊಸನಗರ ತಾಲೂಕಿನಲ್ಲಿ ಅತಿ ದೊಡ್ಡ ಗ್ರಾಮಪಂಚಾಯಿತಿ ಎಂದು ಖ್ಯಾತಿ ಪಡೆದಿರುವ ರಿಪ್ಪನ್ ಪೇಟೆಯ  ವಿನಾಯಕ ವೃತ್ತದಲ್ಲಿನ  ಆಟೋ ನಿಲ್ದಾಣ  ಈ ವರ್ಷದ ಮೊದಲ ವರ್ಷಧಾರೆಗೆ ಈಜುಕೊಳದಂತಾಯಿತು.  ಕಳೆದ ಕೆಲವು ವರ್ಷಗಳ ಹಿಂದೆ ನಿರ್ಮಾಣವಾದ ಸುಸಜ್ಜಿತ ಆಟೋ ನಿಲ್ದಾಣ ಮಳೆ ಬಂದರೆ ಸಾಕು ಈಜುಕೊಳ ದಂತಾಗುತ್ತದೆ. ಈ ಬಗ್ಗೆ ಸಾಕಷ್ಟು ಬಾರಿ  ಗ್ರಾಮಾಡಳಿತಕ್ಕೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಆಟೋ ಚಾಲಕರುಗಳು ಮಾಲೀಕರು ಹಾಗೂ ಸಾರ್ವಜನಿಕರು ಮನವಿಯನ್ನು ಸಲ್ಲಿಸಿದರು ಸಹ ನೀರು ಸರಾಗವಾಗಿ ಹರಿದಾಡುವುದಕ್ಕೆ  ಯಾವುದೇ…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ

Halagadde Umesh has been elected as the new President of the Taluk Okkligara Sangha during the office bearers’ selection meeting held at the Okkligara Community Hall. ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಸ್ಥಳೀಯ ಒಕ್ಕಲಿಗರ ಸಭಾಭವನದಲ್ಲಿ ಇತ್ತೀಚೆಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ…

Read More

ಹಳೆಯ ದ್ವೇಷ : ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ

ಹಳೆಯ ದ್ವೇಷ : ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ 45 ವರ್ಷದ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಮೃತ ದುರ್ದೈವಿಯನ್ನು ಗಂಗಮ್ಮ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮೆಗ್ಗಾನ್ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ನಾಗೇಶ್ ನಾಯ್ಕ ಮತ್ತು ಹರೀಶ್ ನಾಯ್ಕ ಎಂಬುವರನ್ನು ಪೊಲೀಸರು…

Read More

ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ : ಬಿ ಕೆ ಸಂಗಮೇಶ್

ಭದ್ರಾವತಿ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ. ಅಮೂಲ್ಯ ಸೇವೆಸಲ್ಲಿಸುತ್ತಿರುವ ಶಿಕ್ಷಕರೇ ಸಮಾಜದ ನಿಜವಾದ ಸಂಪತ್ತು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಮಂದಿರದಲ್ಲಿಂದು ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗು ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.   ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಜ್ಞಾನ ನೀಡುವ ಪ್ರತ್ಯಕ್ಷ…

Read More

ಕುತ್ತಿಗೆ ಕತ್ತರಿಸುವ ಸಂಸ್ಕೃತಿ ನಮ್ಮದಲ್ಲ – ಕೊರಳಿಗೆ ಹಾರ ಹಾಕುವುದು ನಮ್ಮ ಭಾರತ ದೇಶದ ಸಂಸ್ಕೃತಿ : ಕಲ್ಲಡ್ಕ ಪ್ರಭಾಕರ್ ಭಟ್ |Ripponpet

ರಿಪ್ಪನ್‌ಪೇಟೆ : ಭಾರತ ದೇಶವನ್ನು ಮುಸಲ್ಮಾನ್, ಕ್ರೀಶ್ಚಿಯನ್ ದೇಶವನ್ನಾಗಿ ಮಾಡಬೇಕು ಎಂಬ ಹಿನ್ನಲೆಯಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಿದರು.ಮತಾಂತರ ಮಾಡುವುದರೊಂದಿಗೆ ಭಯೋತ್ಪದನೆಯನ್ನು ಹುಟ್ಟು ಹಾಕಿ ಹಿಂದು ಧರ್ಮವನ್ನು ಒಡೆಯುವುದರೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರಕ್ಕೆ ದಕ್ಕೆ ತರುವ ಕಾರ್ಯದಲ್ಲಿ ತೊಡಗಿರುವವರಿಗೆ ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಸಂಘಟನ್ಮಾಕವಾಗಿ ತಕ್ಕ ಉತ್ತರ ನೀಡುತ್ತದೆಂದು ಕರ್ನಾಟಕ ದಕ್ಷಿಣ ಪ್ರಾಂತ್ ಕಾರ್ಯಕಾರಣಿ ಅಹ್ವಾನಿತ ಸದಸ್ಯ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಎಚ್ಚರಿಸಿದರು. ರಿಪ್ಪನ್‌ಪೇಟೆಯ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಸಾಗರ ಜಿಲ್ಲಾ ಪ್ರಾಂತ್ಯದ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದವರು ಅಯೋಜಿಸಲಾದ…

Read More

ಶಿವಮೊಗ್ಗ ಪೊಲೀಸರ ವಿಶೇಷ ಕಾರ್ಯಾಚರಣೆ : ತಲವಾರ್,ಡ್ರ್ಯಾಗರ್ ಗಳು ಪತ್ತೆ

ಶಿವಮೊಗ್ಗ ನಗರದಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಅನುಮಾನಾಸ್ಪದವಾಗಿ ಓಡಾಡುತ್ತಿರುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮಾರಾಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪವಾಗಿ ಓಡಾಡುವ ವಾಹನಗಳು ಮತ್ತು ವ್ಯಕ್ತಿಗಳನ್ನು ತಪಾಸಣೆ ಹಾಗೂ ಅಪರಾಧ ಹಿನ್ನೆಲೆಯುಳ್ಳವರ ಮನೆಗಳ ಮೇಲೆ ಪೊಲೀಸರು ದಾಳಿ‌ ನಡೆಸಿ ತಪಾಸಣೆ ನಡೆಸಿದ್ದಾರೆ. ಅಲ್ಲದೇ ನಿರ್ಜನ‌ ಪ್ರದೇಶದಲ್ಲಿ ಕುಡಿದು ಸಾರ್ವಜನಿಕರಿಗೆ ತೊಂದರೆ ಕೊಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಅವರ ವಿರುದ್ಧ 11 ಅಬಕಾರಿ ಪ್ರಕರಣ, 350 ಸಂಚಾರಿ…

Read More

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ ಬೆಂಗಳೂರು:ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕ ಪಡೆ’ ಹೆಸರಿನ ಭದ್ರತಾ ಪಡೆಗೆ ರಾಜ್ಯ ಸರ್ಕಾರ ಇಂದು ಚಾಲನೆ ನೀಡಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…

Read More

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು ಸಾಗರ :  ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು   ವಿನಾ ಕಾರಣ ರೈತರ ಮೇಲೆ ಹಲ್ಲೆ ಮಾಡಿದರೆ ಸಹಿಸಿಕೊಂಡಿರುವುದಿಲ್ಲ. ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ…

Read More

ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಎಲ್ಲಾರೂ ಸಜ್ಜಾಗಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ|beluru

ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಸಜ್ಜು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ ಸಾಗರ : ರಾಜ್ಯದಲ್ಲಿ ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಎಲ್ಲರೂ ಸಜ್ಜಾಗಬೇಕು. ಕನಿಷ್ಠ 20 ಲಕ್ಷ ಈಡಿಗ ಸಮುದಾಯದವರನ್ನು ಒಳಗೊಂಡ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಸರ್ಕಾರಕ್ಕೆ ನಮ್ಮ ಹಕ್ಕುಗಳನ್ನು ಈಡೇರಿಸುವಂತೆ ಒತ್ತಾಯಿಸುವತ್ತ ನಾವು ಗಮನ ಹರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದ್ದಾರೆ. ಇಲ್ಲಿನ ಈಡಿಗರ ಸಮುದಾಯ ಭವನದಲ್ಲಿ ಭಾನುವಾರ ಆರ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅಭಿನಂದನೆ ಹಾಗೂ…

Read More