ಜೀವ ಬೆದರಿಕೆ ಪ್ರಕರಣ – ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ 43 ಜನರ ವಿರುದ್ದ ಪ್ರಕರಣ ದಾಖಲು|FIR
ಜೀವ ಬೆದರಿಕೆ ಪ್ರಕರಣ – ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ 43 ಜನರ ವಿರುದ್ದ ಪ್ರಕರಣ ದಾಖಲು ಸಾಗರ – ಇಲ್ಲಿನ ಜನತಾ ಶಾಲೆಯ ಎದುರಿನ ನಿವೇಶನಕ್ಕೆ ಸಂಬಧಿಸಿದಂತೆ ಜುಲೈ 10 ರಂದು ನಡೆದ ಪ್ರತಿಭಟನೆಯ ಹಿನ್ನಲೆಯಲ್ಲಿ ಮಾಜಿ ಸಚಿವರಾದ ಹರತಾಳು ಹಾಲಪ್ಪ ಸೇರಿದಂತೆ 43 ಜನರ ವಿರುದ್ದ ಕೋರ್ಟ್ ಆದೇಶದಂತೆ ಸಾಗರದ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 10 ರಂದು ನಡೆದ ಪ್ರತಿಭಟನೆ ಸಂಧರ್ಭದಲ್ಲಿ ವಿಜಯ್ ಕುಮಾರ್ ಪಾಟೀಲ್ ರವರು ಪ್ರತಿಭಟನಕಾರರಿಗೆ…