Headlines

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ  ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ  ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಳಿಸಲಾಗಿದ್ದ ಜಿಲ್ಲೆಯ 51 ಪಿಎಸ್‌ಐ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಎಸ್ ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಹಲವು ಕಡೆ ಪಿಎಸ್‌ಐ ನಿಂಗರಾಜ್ ಕೆ…

Read More

ಊಟ ಮಾಡುತಿದ್ದ ಮಗನಿಗೆ ಚೂರಿ ಇರಿದ ತಂದೆ : ಹೊಸನಗರದಲ್ಲೊಂದು ವಿಚಿತ್ರ ಘಟನೆ

ಹೊಸನಗರ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಹೆಸರಾಂತ ಖಾಸಗಿ ಹೋಟೆಲ್‌ನಲ್ಲಿ ಇಂದು ಮಧ್ಯಾಹ್ನ ಊಟ ಮಾಡುತಿದ್ದ ಮಗನಿಗೆ ಸ್ವತಃ ತಂದೆಯೇ ಏಕಾಏಕಿ ಬಂದು ಚೂರಿ‌ ಇರಿದಿರುವ ಘಟನೆ ನಡೆದಿದೆ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಬ್ಬಿಗಾದಲ್ಲಿ ವಾಸ್ತವ್ಯ ಹೊಂದಿರುವ ಗೊರಗೋಡಿನ ಜಿ.ಆರ್ ತೀರ್ಥೇಶ್ ರವರು ಊಟ ಮಾಡುವ ವೇಳೆ ಏಕಾಏಕಿ ಹೋಟೆಲ್‌ಗೆ ಬಂದ ಅವರ ತಂದೆ ಸಂಕ್ಲಾಪುರ ರಾಜಪ್ಪ ಗೌಡ ಎಂಬುವವರು ಊಟ ಮಾಡುತ್ತಿದ್ದ ತೀರ್ಥೇಶ್ ಎಂಬುವವರಿಗೆ ಚಾಕುವಿನಿಂದ ಇರಿದಿದ್ದು ತೀರ್ಥೇಶ್ ರವರ ಬೆನ್ನು ಕೈ ಹಾಗೂ ಕಿಬ್ಬೊಟ್ಟೆಗೆ…

Read More

ಹೈಕಮಾಂಡ್ ನಿಂದ ಯಾವುದೇ ಒತ್ತಡ ಇಲ್ಲ: ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ:ಹಂಗಾಮಿ ಸಿಎಂ ಬಿ ಎಸ್ ವೈ

ಬೆಂಗಳೂರು: ನನಗೆ ಕೇಂದ್ರ ನಾಯಕರಿಂದ ಯಾವುದೇ ಒತ್ತಡ ಬಂದಿಲ್ಲ. ಹೊಸಬರಿಗೆ ಅವಕಾಶ ಸಿಗಬೇಕೆಂದು ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು…

Read More

ಸಾಗರ: ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘದಿಂದ ರಕ್ತದಾನ ದಿನಾಚರಣೆ

ಸಾಗರ:182ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಸಾಗರ ತಾಲ್ಲೂಕು ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ವತಿಯಿಂದ ಸಾಗರದ ಸರ್ಕಾರಿ ಆಸ್ಪತ್ರೆಯ ರೋಟರಿ ರಕ್ತ ನಿಧಿ ಸಂಸ್ಥೆ ಯಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು       ಸಾಗರ ತಾಲ್ಲೂಕು ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ಅಧ್ಯಕ್ಷರಾದ ಶ್ರೀಯುತ ಷಣ್ಮುಖ ಅವರು ಮಾತನಾಡಿ ರಕ್ತದಾನ ಮಹಾದಾನ ರಕ್ತದಾನ ಶಿಬಿರವನ್ನು ಅನೇಕ ವರ್ಷಗಳಿಂದ ನಮ್ಮ ಸಂಘ ನಡೆಸಿಕೊಂಡು ಬರುತ್ತಿದ್ದು ಅನೇಕ ಜನರಿಗೆ ಅನುಕೂಲವಾಗಿದೆ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ಮತ್ತು…

Read More

ಪಂಪ್ ಹೌಸ್ ನಲ್ಲಿ ಪ್ರತ್ಯಕ್ಷವಾದ 13 ಅಡಿ ಉದ್ದದ ಕಿಂಗ್ ಕೋಬ್ರಾ :

ಸುಮಾರು 13 ಅಡಿ ಉದ್ದದ ಅಂದಾಜು 12 ವರ್ಷದ ಕಿಂಗ್ ಕೋಬ್ರಾ ಹಾವು ಪಂಪ್ ಹೌಸ್ ನಲ್ಲಿ ಕಾಣಿಸಿಕೊಂಡಿದ್ದು ಕೆಲಕಾಲ ಆತಂಕ ಉಂಟು ಮಾಡಿತ್ತು. ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಕಿಮ್ಮನೆ ಗಾಲ್ಫ್ ಕ್ಲಬ್ ನಲ್ಲಿ 13 ಅಡಿ‌ ಕಿಂಗ್ ಕೋಬ್ರಾವೊಂದು ಕಾಣಿಸಿಕೊಂಡಿದೆ. ಗಾಲ್ಫ್ ಕ್ಲಬ್ ನ ಪಂಪ್ ಹೌಸ್ ನಲ್ಲಿ ಈ ಕಿಂಗ್ ಕೋಬ್ರಾ ಕಾಣಿಸಿಕೊಂಡಿತ್ತು.ತಕ್ಷಣವೇ ಸ್ನೇಕ್ ಕಿರಣ್ ರವರಿಗೆ ಕರೆ ಮಾಡಿದ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳ ಅನುಮತಿ ಮೇರೆಗೆ ಸ್ನೇಕ್ ಕಿರಣ್ ಸೆರೆ ಹಿಡಿದು ಶೆಟ್ಟಿಹಳ್ಳಿ…

Read More

ತೀರ್ಥಹಳ್ಳಿ : ಶಾಲಾ ಬಾಲಕಿಯನ್ನು ಅಪಹರಣ ಮಾಡಲು ಯತ್ನಿಸಿದ ದುಷ್ಕರ್ಮಿಗಳು !!!Thirthahalli

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೇಲಿನಕುರುವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಂಜೆ 4.30 ರ ಶಾಲೆ ಬಿಡುವ ವೇಳೆಗೆ ಓಮಿನಿ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಜನರ ತಂಡ ಶಾಲೆಯ ಸಮೀಪದಲ್ಲೇ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಓಮಿನಿ ಕಾರಿನಲ್ಲಿ ಬಲವಂತವಾಗಿ ಹೊತ್ತೊಯ್ಯಲು  ಪ್ರಯತ್ನಿಸಿರುವ ದುರ್ಘಟನೆ ಗುರುವಾರ ಸಂಜೆಯ ವೇಳೆ ನೆಡೆದಿದೆ. ವಿದ್ಯಾರ್ಥಿನಿಯನ್ನು ಕಾಪಾಡಿದ ವಿದ್ಯಾರ್ಥಿ: ಇದನ್ನು ನೋಡಿದ ಶಾಲಾ ವಿದ್ಯಾರ್ಥಿ ಅಕುಲ್ ಎಂಬಾತ ವಿದ್ಯಾರ್ಥಿನಿಯನ್ನು ಹೊತ್ತೊಯ್ಯಲು ಬಂದಿದ್ದ ತಂಡದವರ ಮೇಲೆ ಕಲ್ಲು ಎಸೆದು…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ ಶಿಕಾರಿಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದಾರುಣ ಘಟನೆ ಪಟ್ಟಣದ ಹೊರವಲಯ ಕೊಟ್ಟ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಜೈನುಲ್ಲಾ ಬಿನ್‌ ಇಬ್ರಾಹಿಂ (26) ಮತ್ತು ಕೋಯಲ್ (18) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಕಾರು ಚಾಲಕ ಅಭಿಷೇಕ್ (24) ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ…

Read More

ಕೃಷಿ ಉತ್ಪನ್ನದ ಗುಣಮಟ್ಟದ ಬಗ್ಗೆ ಗಂಭೀರ ಆರೋಪ – ದೂರು ದಾಖಲು | ಅಡಿಕೆ ಬೆಳೆಗಾರರು ನೋಡಲೇಬೇಕಾದ ಸುದ್ದಿ!

ಕೃಷಿ ಉತ್ಪನ್ನದ ಗುಣಮಟ್ಟದ ಬಗ್ಗೆ ಗಂಭೀರ ಆರೋಪ – ದೂರು ದಾಖಲು | ಅಡಿಕೆ ಬೆಳೆಗಾರರು ನೋಡಲೇಬೇಕಾದ ಸುದ್ದಿ! Farmer Abhilash B from Punaje village in Hosanagara has lodged a complaint alleging quality issues in an agricultural product used in his arecanut plantation, seeking laboratory testing and official investigation. ಹೊಸನಗರ: ತಾಲೂಕಿನ ಪುಣಜೆ ಗ್ರಾಮದ ರೈತ ಹಾಗೂ ಯುವ ಮುಖಂಡ ಅಭಿಲಾಶ್ ಬಿ ಚಿಕ್ಕಮಣತಿ…

Read More