ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !?|kimmane
ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !? ತೀರ್ಥಹಳ್ಳಿ : ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತ ಹಾಗೂ ಬಸವಾನಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿರುವ ಕೆ.ಟಿ.ರತ್ನಾಕರ್ ತಮಗೆ ಕೊಲೆ ಬೆದರಿಕೆ ಇದೆ ಎಂದು ಮೂವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೂಲತಃ ತಾಲೂಕಿನ ಬಂಡಿಗಡಿ ಗ್ರಾಮದ ನಿವಾಸಿಯಾಗಿರುವ ಕೆ.ಟಿ.ರತ್ನಾಕರ್ ಅವರು ಶಶಿಕಾಂತ್ ಅತ್ತಿಕೊಡಿಗೆ, ಸ್ಕಂದ ಮತ್ತು ಶ್ರೀಕಾಂತ್ ಅತ್ತಿಕೊಡಿಗೆ ಎಂಬವರು ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ವಿನಿಮಯ ಮಾಡಿಕೊಂಡಿರುವುದರಿಂದ ನನ್ನ…