ಸಾಲದ ಒಡೆಯನಾದ ನನ್ನ ಮನೆಗೆ ಈಡಿ,ಐಟಿ ಬಂದರೆ ಅವರೆ ಕೊಟ್ಟು ಹೋಗಬೇಕು – ಕಿಮ್ಮನೆ ರತ್ನಾಕರ್|kimmane

ಶಿವಮೊಗ್ಗ : ಬುಧವಾರ ತೀರ್ಥಹಳ್ಳಿಯಲ್ಲಿ ನಡೆದ ಇಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೀರ್ಥಹಳ್ಳಿಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ನಿನ್ನೆ ಇಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನ ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ ರಾಜಕೀಯವಾಗಿ ಇಡಿ ದಾಳಿ ಎಂದು ಬಣ್ಣಿಸಲಾಗುತ್ತಿದೆ ಎಂದರು….

Read More

Ripponpet | ಶಾಸಕ ಬೇಳೂರು ಆಪ್ತನಿಗೆ ಜೀವಬೆದರಿಕೆ – ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಕೆ

ಶಾಸಕ ಬೇಳೂರು ಆಪ್ತನಿಗೆ ಜೀವಬೆದರಿಕೆ – ಎಸ್ ಪಿ ಗೆ ದೂರು ಸಲ್ಲಿಕೆ ರಿಪ್ಪನ್‌ಪೇಟೆ : ಪಟ್ಟಣದ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ರಮೇಶ್ (ಫ್ಯಾನ್ಸಿ ರಮೇಶ್) ತಮಗೆ ಜೀವ ಬೆದರಿಕೆ ಇದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಪತ್ರೀಕಾ ಹೇಳಿಕೆ ನೀಡಿರುವ ರಮೇಶ್ ಪಟ್ಟಣದ ಕೆಲವು ಖಾಸಗಿ ಲೇಔಟ್ ನಲ್ಲಿ ಕಾನೂನುಬಾಹಿರವಾಗಿ ಲೇಔಟ್ ನಿರ್ಮಾಣ ಮಾಡುತಿದ್ದಾರೆ ಎಂದು ಸಾಮಾಜಿಕ ಕಳಕಳಿಯಿಂದ ಈಗಾಗಲೇ ಲೇಔಟ್…

Read More
Van on sunset

Nullam eget nulla eu velit malesuada ullamcorper

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯಿಂದ‌ ಶಿವಮೊಗ್ಗದ ಕಡೆ ಹೋಗುವಾಗ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಮೂಲದ ನಾಲ್ಕು ಜನ ಸಿಗಂದೂರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಹಿಂದಿರುಗುತಿದ್ದಾಗ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ…

Read More

Ripponpete | ಜಮೀನು ವ್ಯಾಜ್ಯ – ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು

Ripponpete | ಜಮೀನು ವ್ಯಾಜ್ಯ – ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಜಮೀನು ವ್ಯಾಜ್ಯದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಮಳಲಿಕೊಪ್ಪದಲ್ಲಿ ನಡೆದಿದೆ. ಮಳಲಿಕೊಪ್ಪದ ನಾಗೇಶ್ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಘಟನೆಗೆ ಸಂಬಂದಿಸಿದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಳಲಿಕೊಪ್ಪದ ಯೋಗೇಂದ್ರಪ್ಪ ಹಾಗೂ ಸರಸ್ವತಿ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನಲೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಬರಹಗಾರರ ಸಂಘ ಉದ್ಘಾಟನೆ ಹಾಗೂ ಅನ್ನದಾತ ಕವಿಗೋಷ್ಠಿ:’

ಶಿವಮೊಗ್ಗ: ನೂತನವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಜಿಲ್ಲಾ ಸಂಘವು ದಿನಾಂಕ:-04-07-2021 ನೇ ಭಾನುವಾರ ದಂದು  ಉದ್ಘಾಟನೆಯಾಯಿತು.ಈ ಸಂದರ್ಭದಲ್ಲಿ ಶ್ರೀ ಮಧುನಾಯ್ಕ ಲಂಬಾಣಿ ಸಂಸ್ಥಾಪಕ ಅಧ್ಯಕ್ಷರು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಇವರು ಈ ಜಿಲ್ಲಾ ಸಂಘವನ್ನು ಉದ್ಘಾಟಿಸಿ.ಹಸಿರ ಮಡಿಲಲಿ ಹಸನವಾದ ಸಾಹಿತ್ಯ ಸಂಗಮ ಕ್ಷೇತ್ರದಲ್ಲಿ ನೂತನ ಬರಹಗಾರರ ಸಂಘ ಪ್ರಸ್ತುತ ದಿನಗಳಲ್ಲಿ ಉದಯಿಸಿದ್ದು ಈ ಸಂಘವು ಮುಂದಿನ ದಿನಗಳಲ್ಲಿ ಅನೇಕ ಯುವ ಬರಹಗಾರರಿಗೆ ಸಾಹಿತ್ಯ ರಚನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಕನ್ನಡ…

Read More

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ ಶಿಗ್ಗಾಂವ : “ಪರೀಕ್ಷೆ ಬರೀತೀವಿ… ಆದರೆ ಫಲಿತಾಂಶ ಯಾವಾಗ?” ಅಂದುಕೊಂಡು ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಕಾಯುತ್ತಿದ್ದ ದಿನಗಳು ಇದೀಗ ಇತಿಹಾಸ. ಶೀಘ್ರ ಫಲಿತಾಂಶ ಇಲ್ಲದಿದ್ದರೆ ಶಿಷ್ಯವೇತನ ಅರ್ಜಿ, ಬಸ್ ಪಾಸ್ ನವೀಕರಣ ಸೇರಿದಂತೆ ಹಲವು ಕಾರ್ಯಗಳು ಅಡಚಣೆಯಾಗುತ್ತವೆ ಎಂಬ ವಿದ್ಯಾರ್ಥಿಗಳ ಬೇಸರಕ್ಕೆ ಈಗ ಅಂತ್ಯ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಈ ಬಾರಿ ದಾಖಲೆಯ ವೇಗದಲ್ಲಿ ಫಲಿತಾಂಶ ಪ್ರಕಟಿಸಿ ಹೊಸ ಮಾನದಂಡ ನಿರ್ಮಿಸಿದೆ. ಪరీక్షೆ ಮುಗಿದ ಕೇವಲ…

Read More

ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

Religious celebrations at Hombuja Jain Math near Ripponpet from March 9–14 with Nagavahana, Simhavahana, Silver Chariot, Maha Rathotsava, 108 Kalasha Mahabhisheka and Siddhanta Keerthi award ceremony. ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ರಿಪ್ಪನ್‌ಪೇಟೆ: ಕರ್ನಾಟಕದ ಪ್ರಸಿದ್ಧ ಜೈನರ ಪವಿತ್ರ ಕ್ಷೇತ್ರವಾಗಿರುವ ಸಮೀಪದ ಹೊಂಬುಜ ಜೈನ ಮಠದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನಡೆಯಲಿದೆ. ಪರಮಪೂಜ್ಯ…

Read More

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್. ಧರ್ಮಸ್ಥಳದ ಮೇಲೆ ವ್ಯವಸ್ಥಿತ ದಾಳಿ  – ಆರಗ ಜ್ಯಾನೇಂದ್ರ. ತೀರ್ಥಹಳ್ಳಿ :- ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಸಾವನ್ನು ಅಸ್ತ್ರವಾಗಿ ಹಿಡಿದು ಒಂದಿಷ್ಟು ಮಂದಿ ದುಡ್ಡು ಮಾಡುವ ದಂಧೆ ಮಾಡುತ್ತಿದ್ದಾರೆ. ಅವರಿಗೆ ಧರ್ಮಸ್ಥಳದ ಮಂಜುನಾಥ ದೇವರು ಶಿಕ್ಷೆ ಕೊಡದೆ ಇದ್ದರೂ, ಅಣ್ಣಪ್ಪ ಶಿಕ್ಷೆ ಕೊಟ್ಟೇ ಕೊಡುತ್ತಾನೆ ಎಂದು ವಸಂತ್ ಗಿಳಿಯಾರ್ ಹೇಳಿದರು. ಇಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಅವರು…

Read More

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುವ ಜೊತೆಗೆ ಸುಮಾರು 3 ಸಾವಿರ ಸಸಿ ನೆಟ್ಟು ಪೋಷಿಸಿ ಹಸಿರು ಸೇನಾನಿ ಎಂದೇ ಖ್ಯಾತರಾಗಿ, 40 ಬಾರಿ ಸ್ವಯಂ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವ ಸಾರಿ, ಜಿಲ್ಲೆಯ ವಿವಿಧೆಡೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರತ ಮುಖ್ಯ ಪೇದೆ ಹಾಲೇಶಪ್ಪ ಅವರ…

Read More