ಹೊಸನಗರ : BCM ಹಾಸ್ಟೆಲ್ ಸೀಟು ಸೌಲಭ್ಯಕ್ಕೆ ಆಗ್ರಹಿಸಿ ಶಾಸಕ ಬೇಳೂರು ಕಚೇರಿಗೆ ಪೋಷಕರ ಲಗ್ಗೆ
ಬಿಸಿಎಂ ಹಾಸ್ಟೆಲ್ ಸೀಟು ಸೌಲಭ್ಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಶಾಸಕರ ಕಚೇರಿಗೆ ಪೋಷಕರ ಲಗ್ಗೆ ಹೊಸನಗರ – ಕಳೆದ ಜೂನ್ ತಿಂಗಳಲ್ಲೇ ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲಿಸಿದ್ದು ಜುಲೈ 10 ಆದರೂ ಬಿಸಿಎಂ ಹಾಸ್ಟೆಲ್ ನಲ್ಲಿ ಅರ್ಜಿ ಸಲ್ಲಿಸಿದರು ಯಾವುದೇ ಭರವಸೆ ಈವರೆಗೆ ದೊರಕಿಲ್ಲ. ತತಕ್ಷಣ ನಮ್ಮ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಕೊಡಬೇಕೆಂದು ಪೋಷಕರು ಒತ್ತಾಯಿಸಿ ಶಾಸಕರ ಕಛೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಹೊಸನಗರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣರವರ ಕಚೇರಿಗೆ ಲಗ್ಗೆ ಇಟ್ಟ ಪೋಷಕರು ಮಕ್ಕಳ ಸಮಸ್ಯೆ…