ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಬಳೆ ತೆಗೆಯಬೇಕಾ??? ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು???|madhu bangarappa
ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ವಿಚಾರವಾಗಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ಮಾತು ಕೇಳಿ ಬಂದಿದೆ.ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಆದೇಶ ಮಾಡಿರಬಹುದು, ಮಕ್ಕಳಿಗೆ ಅಡುಗೆ ಮಾಡುವಾಗ ಅಡುಗೆಯಲ್ಲಿ ಗಾಜಿನ ಚೂರುಗಳು ಬೀಳಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ…