ಶಿವಮೊಗ್ಗ ಮೂಲದ ಪಿಎಸ್ಐ ಅಕಾಲಿಕ ನಿಧನ.!!|psi
ಶಿವಮೊಗ್ಗ ಮೂಲದ ಪಿಎಸ್ಐ ಅಕಾಲಿಕ ನಿಧನ.!! ಶಿವಮೊಗ್ಗ ತಾಲೂಕಿನ ಮೂಲದ ನಳಿನಕೊಪ್ಪ ಗ್ರಾಮದ ಮಧ್ಯಮ ವರ್ಗದ ಕುಟುಂಬದಿಂದ ಬಂದ ಜಗದೀಶ್ ನಾಯ್ಕ್ ಪ್ರಸ್ತುತ ಔರಾದ್ ಸ್ಟೇಷನ್ 2nd ಗಾಂಧಿ ಗಂಜ್ ಪೊಲೀಸ್ ಠಾಣೆ ಪಿಎಸ್ಐ ಆಗಿ ಬೀದರ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.. ತಂದೆ ಈರ ನಾಯ್ಕ, ತಾಯಿ ಸಾವಿತ್ರಿ ಬಾಯಿ,ಒಬ್ಬ ಸಹೋದರ ಸಹ ಸಿವಿಲ್ ಪೊಲೀಸ್ ಸಹ ಸೇವೆ ಸಲ್ಲಿಸುತ್ತಿದ್ದಾರೆ.!ಮೃತರು ಇಬ್ಬರು ಸಹೋದರಿಯನ್ನ ಹೊಂದಿದ್ದಾರೆ ಸಹೋದರರು ಇಬ್ಬರೂ ಸಹ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ವಿಶೇಷವಾಗಿದ್ದು,ಮಗನ ಅಕಾಲಿಕ…