ಓವರ್ ಟೇಕ್ ಮಾಡುವಾಗ KSRTC ಬಸ್ ಗೆ ಖಾಸಗಿ ಬಸ್ ಡಿಕ್ಕಿ
ಓವರ್ ಟೇಕ್ ಮಾಡುವಾಗ KSRTC ಬಸ್ ಗೆ ಖಾಸಗಿ ಬಸ್ ಡಿಕ್ಕಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗಿಳಾಲಗುಂಡಿ ಸಮೀಪ ಖಾಸಗಿ ಬಸ್ಸೊಂದು ಕೆಎಸ್ಆರ್ಟಿಸಿ ಬಸ್ಗೆ ಸೈಡ್ನಿಂದ ಡಿಕ್ಕಿಹೊಡೆದ ಘಟನೆ ಸಂಭವಿಸಿದೆ. ಸಾಗರ-ಶಿವಮೂಗ್ಗ ರೂಟ್ನಲ್ಲಿ KSRTC ಹಾಗೂ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ವೇಳೆ ಸೀಟ್ ಹಾಕುವ ವಿಚಾರಕ್ಕೆ ಖಾಸಗಿ ಬಸ್, ಕೆಎಸ್ಆರ್ಟಿಸಿ ಬಸ್ನ್ನ ಓವರ್ ಟೇಕ್ ಮಾಡಲು ಮುಂದಾಗಿದ್ದು, ಈ ವೇಳೆ ಬಸ್ನ ಹಿಂಬದಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿಯಾಗಿದೆ. ಒಂದೇ ರೂಟ್ನಲ್ಲಿ, ಹೆಚ್ಚು ಕಮ್ಮಿ ಒಂದೇ…


