ಮೇ 4ಕ್ಕೆ ಸಾಗರಕ್ಕೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್
ಮೇ 1 ರಿಂದಲೇ ಮಧ್ಯದಂಗಡಿ ಬಂದ್ ಮಾಡಿ ಅಧಿಕಾರಿಗಳ ಬದಲಾಯಿಸಿ – ಕೆ ದಿವಾಕರ್ ಮೇ 4 ಕ್ಕೆ ಸಾಗರಕ್ಕೆ ಆಮ್ ಆದ್ಮಿ ಪರ ಪ್ರಚಾರ ಸಭೆಗೆ ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ರಿಪ್ಪನ್ಪೇಟೆ;- ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಭ್ಯರ್ಥಿ ಹರತಾಳು ಹಾಲಪ್ಪ ಆಧಿಕಾರ ಚಲಾಯಿಸಿ ಮಧ್ಯವನ್ನು ಹಂಚುವ ಹುನ್ನಾರದಲ್ಲಿದ್ದು ಆ ಕಾರಣ ಮೇ.1 ರಂದಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮಧ್ಯಮಾರಾಟವನ್ನು ಬಂದ್ ಮಾಡುವುದು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುತ್ತಿರುವ ಮತ್ತು ಚಕ್ಪೋಸ್ಟ್ಗಳಲ್ಲಿ ಯಾವುದೇ ವಾಹನವನ್ನು ತಪಾಸಣೆ…