Hosanagar | ಸೇನಾ ನಿವೃತ್ತಿ ಹೊಂದಿ ಊರಿಗೆ ಮರಳಿದ ಸೈನಿಕನಿಗೆ ಅದ್ದೂರಿ ಸನ್ಮಾನ
Hosanagar | ಸೇನಾ ನಿವೃತ್ತಿ ಹೊಂದಿ ಊರಿಗೆ ಮರಳಿದ ಸೈನಿಕನಿಗೆ ಅದ್ದೂರಿ ಸನ್ಮಾನ ಹೊಸನಗರ – ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ತಾಲೂಕಿನ ಕಾರಣಗಿರಿಯ ಸೈನಿಕನೋರ್ವನಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಇಲ್ಲಿನ ಚರಣ್ ಕೆರೆಹೊಂಡ ಎಂಬುವವರು ಭಾರತೀಯ ಸೇನೆಯಲ್ಲಿ 16 ವರ್ಷ ಸುಧೀರ್ಘ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ತಮ್ಮ ಹುಟ್ಟೂರು ಕಾರಣಗಿರಿಗೆ ಗುರುವಾರ ಮರಳಿದರು. ಇವರ ಆಗಮನದ ನಿರೀಕ್ಷೆಯಲ್ಲಿದ್ದ ಸ್ಥಳೀಯ ಗ್ರಾಮಸ್ಥರು, ವಿವಿಧ ಸಂಘ ಸಂಸ್ಥೆಗಳು ವೀರ ಯೋಧನಿಗೆ ಅದ್ದೂರಿ…