ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣ – ಯುವಕನ ಬಂಧನ|Arrested
ತೀರ್ಥಹಳ್ಳಿ : ಹಲವು ಯುವತಿಯರ ಜೊತೆಗೆ ಸಲುಗೆಯಿಂದ ಇದ್ದು, ವಿಡಿಯೋಗಳನ್ನು ರೆಕಾರ್ಡ್ ಮಾಡಿ ವೈರಲ್ ಮಾಡಿದ ಆರೋಪ ಸಂಬಂಧ ಯುವಕನ ವಿರುದ್ಧ ಪ್ರಕರಣ ದಾಖಲಾಗುತ್ತಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ತೀರ್ಥಹಳ್ಳಿಯ ಎಬಿವಿಪಿ ಸಂಘಟನೆಯ ನಾಯಕ ಕೆಲವು ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ವೈರಲ್ ಆಗಿತ್ತು. ಇದರ ಬೆನ್ನಿಗೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ…


