ಶಿವಮೊಗ್ಗದಲ್ಲಿ ಯುವಕನೊಬ್ಬನ ಕಗ್ಗೊಲೆ – ಆರೋಪಿಯ ಬಂಧನ|crime-news
ಶಿವಮೊಗ್ಗ: ತನ್ನ ಸೊಸೆಗೆ ಕಿರುಕುಳ ನೀಡಿದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಸ್ನೇಹಿತನೇ ಕೊಲೆ ಮಾಡಿದ್ದಾನೆ. ಆಸೀಫ್ (25) ಕೊಲೆಯಾಗಿರುವ ಯುವಕ. ಆತನ ಸ್ನೇಹಿತ ಜಬೀ (25) ಎಂಬಾತ ಚಾಕುವಿನಿಂದ ಇರಿದು ಆಸೀಫ್‌ನ ಹತ್ಯೆ ಮಾಡಿದ್ದಾನೆ. ಶಿವಮೊಗ್ಗದ ಇಲಿಯಾಜ್ ನಗರದಲ್ಲಿ ಘಟನೆ ನಡೆದಿದೆ. ಮಂಡ್ಲಿಯ ನಿವಾಸಿ ಆಸೀಫ್ ಎಂಬಾತ ಕೊಲೆಯಾದ ಯುವಕ!. 25 ವರ್ಷದ ಆಸೀಪ್ ಜಬಿ ಎಂಬಾತನ ಸಹೋದರಿಯ ಮಗಳಿಗೆ ತೊಂದರೆ ಕೊಡುತ್ತಿದ್ದ ಎಂಬುದು ಪ್ರಾಥಮಿಕವಾಗಿ ತಿಳಿದಬಂದಿರುವ ಮಾಹಿತಿ. ಇದೇ ಕಾರಣಕ್ಕೆ ಸಿಟ್ಟಾದ ಜಭಿ,…