ರಕ್ತದಾನ ಮಾಡಿ ಜೀವ ಉಳಿಸಿ – ಸಿಪಿಐ ಬಿ ಸಿ ಗಿರೀಶ್|blood donated
ಹೊಸನಗರ : ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ನಾಲ್ಕು ಜನರ ಜೀವ ಉಳಿಸಬಹುದು ಎಂದು ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗಿರೀಶ್‌ರವರು ಹೇಳಿದರು. ಪಟ್ಟಣದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಹೊಸನಗರ ಪೊಲೀಸ್ ಇಲಾಖೆ ಮತ್ತು ಆಶಾ ಜ್ಯೋತಿ ಪ್ರೇರಿತ ರಕ್ತನಿಧಿ ಕೇಂದ್ರ ಶಿವಮೊಗ್ಗ ಇವರ ಆಶ್ರಯದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ರಕ್ತದಾನ ಶಿಬಿರಾವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಗಿರೀಶ್‌ರವರು ರಕ್ತದಾನ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಕ್ತಕ್ಕೆ ಯಾವುದೇ ಜಾತಿಯಿಲ್ಲ. ರಕ್ತದಾನ ಮಾಡುವುದರ ಮೂಲಕ ಸಕಾಲ ಮಾನವರನ್ನು…


