Political News ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್
ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಾಗರ ಸೊರಬ ಸೇರಿದಂತೆ ಭದ್ರಾವತಿಯಲ್ಲಿ ಕಾಂಗ್ರೇಸ್ ಪಕ್ಷ ಈ ಭಾರಿ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಭಿಮತ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಕಾಂಗ್ರೇಸ್ ಕಛೇರಿಯಲ್ಲಿ ಕೆರೆಹಳ್ಳಿ ಕಸಬಾ ಹೋಬಳಿ ವ್ಯಾಪ್ತಿಯ ಕಾಂಗ್ರೇಸ್ ಬೂತ ಸಮಿತಿಯ ಕಾರ್ಯಕರ್ತರ ಸಮಲೋಚನಾ…