ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು|Mandi hospital
ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು ರಿಪ್ಪನ್‌ಪೇಟೆ : ಮಾನಸಿಕ ಸಂತೋಷವೇ ಸುಖದ ಮೂಲವಾಗಿದ್ದು, ಮನುಷ್ಯ ಆರೋಗ್ಯದಿಂದ ಇದ್ದಾಗ ಮಾತ್ರ ಜಗತ್ತಿನ ಎಲ್ಲಾ ಸುಖಗಳನ್ನು ಅನುಭವಿಸಲು ಸಾಧ್ಯ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ನೂತನ ಶ್ರೀ ನಂದಿ ಹಾಸ್ಪಿಟಲ್ ನ್ನು ಉದ್ಘಾಟಿಸಿ, ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ರೋಗ ರುಜಿನಗಳು ಮನುಷ್ಯನಿಗೆ ಸಹಜ. ರೋಗ ಬಂದ ನಂತರ ವೈದ್ಯರನ್ನು ಕಾಣುವುದು…


