ಜ್ಞಾನೇಂದ್ರ ಮತ್ತು ಹಾಲಪ್ಪ ಗೆಲುವಿಗೆ ಏಪ್ರಿಲ್ 23ರ ಭಾನುವಾರ ವಿಶೇಷ ಆಶ್ಲೇಷ ಬಲಿ-ಉದ್ಯಾಪನ ಹೋಮ
ಶ್ರೀ ಕರಿಬಸವೇಶ್ವರ ಮತ್ತು ಬಾಲಸುಬ್ರಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಆಶ್ಲೇಷ ಬಲಿ ರಿಪ್ಪನ್‌ಪೇಟೆ : ಇಲ್ಲಿಗೆ ಸಮೀಪದ ತಮ್ಮಡಿ ಕೊಪ್ಪದ ಉಕ್ಕಡಗಾತ್ರಿ ಶ್ರೀ ಗುರು ಕರಿಬಸವೇಶ್ವರ ಹಾಗೂ ಬಾಲಸುಬ್ರಮಣ್ಯ ಸ್ವಾಮಿ ಮತ್ತು ನಾಗದೇವತೆಗಳ ದೇವಾಲಯದಲ್ಲಿ ಏಪ್ರಿಲ್ 23ರ ಭಾನುವಾರ ವಿಶೇಷ ಆಶ್ಲೇಷ ಬಲಿ ಉದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವನ್ನು ಏರ್ಪಡಿಸಲಾಗಿದೆ. ದೇವಸ್ಥಾನದ ಧರ್ಮದರ್ಶಿ ಪ್ರಕಾಶ್ ಹಾಗೂ ದೇವಸ್ಥಾನದ ಭಕ್ತಾದಿಗಳು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಶಾಸಕ ಹರತಾಳು ಹಾಲಪ್ಪ ಇವರುಗಳು ಮುಂಬರುವ ವಿಧಾನಸಭಾ…