ಅಪ್ಪು ಜನ್ಮ ದಿನಾಚರಣೆ ಅಂಗವಾಗಿ ಹುಂಚಾದಲ್ಲಿ ಅಭಿಮಾನಿಗಳಿಂದ ಬಿರಿಯಾನಿ ವಿತರಣೆ|ರಿಪ್ಪನ್‌ಪೇಟೆ ಗೇರುಬೀಜ ನೌಕರರಿಂದ ಅಪ್ಪು ಜನ್ಮ ದಿನಾಚರಣೆ|APPU
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಅಪ್ಪು ಅಭಿಮಾನಿ ಬಳಗದವರಿಂದ ಇಂದು ಸಂಭ್ರಮದೊಂದಿಗೆ ಪುನೀತ್ ರಾಜ್‍ಕುಮಾರ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಕೇಕ್ ಕತ್ತರಿಸಿ ಅನ್ನ ಸಂತರ್ಪಣೆ ನಡೆಸುವ ಮೂಲಕ ಆಚರಿಸಲಾಯಿತು. ಹುಟ್ಟುಹಬ್ಬದ ಅಂಗವಾಗಿ ಹುಂಚ ಗ್ರಾಮದ ಪುನೀತ್ ಕಟ್ಟಾ ಅಭಿಮಾನಿಗಳಾದ ಯದುನಂದನ್ ಹಾಗೂ ನಾಗೇಶ್ ರವರು ತಮ್ಮ ಹೊಟೇಲ್ ಗೆ ಪುನೀತ್ ರಾಜ್ ಕುಮಾರ್ ಹೊಟೇಲ್ ಎಂದು ಕಳೆದ ವರ್ಷ ನಾಮಕರಣ ಮಾಡಿದ್ದರು ಈ ವರ್ಷ ಪುನೀತ್ ಹುಟ್ಟುಹಬ್ಬದ ಅಂಗವಾಗಿ ತಮ್ಮ ಹೊಟೇಲ್ ನಲ್ಲಿ ಕೇಕ್…


