ಡಿ.ವಿ.ರೇವಣಪ್ಪಗೌಡರಿಗೆ ಹಲವು ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ|doctorate
“ಡಿ.ವಿ.ರೇವಣಪ್ಪಗೌಡರಿಗೆ ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ ರಿಪ್ಪನ್‌ಪೇಟೆ : ಸಾಧನೆಗೆ ವಯಸ್ಸಿನ ಮಿತಿ ಇಲ್ಲ. ಆದರೆ, ಸಾಧನೆಗೆ ಸ್ಪಷ್ಟ ಗುರಿ ಹಾಗೂ ಗುರುವಿನ ಆಶೀರ್ವಾದ ಇದ್ದಲ್ಲಿ ಮಹತ್ತರ ಸಾಧಿಸಲು ಸಾಧ್ಯ ಎಂಬುದು ನಮ್ಮ ಪೂರ್ವಿಕರ ನಾಲ್ನುಡಿ ಆಗಿದೆ. ಇಂತಹ ಸಾಧಕರ ಸಾಲಿನಲ್ಲಿ ಹೊಸನಗರದ ಡಿ.ವಿ.ರೇವಣಪ್ಪಗೌಡ ವಿಶೇಷವಾಗಿ ಕಂಡುಬರುತ್ತಾರೆ. ಧಾರ್ಮಿಕ, ಆಧ್ಯಾತ್ಮಿಕ, ರಾಜಕಾರಣ, ಸಾಮಾಜಿಕ ಕ್ಷೇತ್ರಗಳೇ ಅಲ್ಲದೇ ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಛಾಪು…


