ಸಹೋದರಿಯರ ಮಕ್ಕಳ ಜೊತೆ ಯುವಕ ನೀರುಪಾಲು|Water disaster
ಈಜಲು ನೀರಿಗಿಳಿದಿದ್ದ ವೇಳೆ ಭದ್ರಾ ಚಾನಲ್ನಲ್ಲಿ ಕೊಚ್ಚಿಕೊಂಡು ಹೋಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಬೆಳಗ್ಗೆ ಅನನ್ಯ ಎಂಬಾಕೆಯ ಶವ ಪತ್ತೆಯಾಗಿತ್ತು.ಬಳಿಕ ರವಿ ಎಂಬವರ ಶವ ಪತ್ತೆಯಾಗಿದೆ. ನೀರಿನಲ್ಲಿ ಆಟವಾಡುವಾಗ ಕಾಲು ಜಾರಿ ಲಕ್ಕವಳ್ಳಿ ಡ್ಯಾಮ್ ಸಮೀಪದ ಭದ್ರಾ ಕಾಲುವೆಯಲ್ಲಿ ಮೂವರು ಕೊಚ್ಚಿಕೊಂಡು ಹೋಗಿದ್ಧರು. ಮೃತರನ್ನು ಲಕ್ಕವಳ್ಳಿ ಮೂಲದ ರವಿ (31), ಶಿವಮೊಗ್ಗ ಮೂಲದ ಹದಿನಾರು ವರ್ಷದ ಅನನ್ಯ ಹಾಗೂ ಚಾಮರಾಜನಗರ ಜಿಲ್ಲೆ, ನಂಜನಗೂಡು ಮೂಲದ 19 ವರ್ಷದ ಶಾಮವೇಣಿ ಎಂದು ಗುರುತಿಸಲಾಗಿದೆ. ಮೃತ ಶಾಮವೇಣಿ…