ತಮ್ಮಡಿಕೊಪ್ಪ ಶಾಲೆಯ ಮುಖ್ಯ ಶಿಕ್ಷಕ ಗಂಗಾನಾಯ್ಕ್ ಅಮಾನತ್ತು|suspend

3 years ago

ತಮ್ಮಡಿಕೊಪ್ಪ ಶಾಲೆಯ ಮುಖ್ಯ ಶಿಕ್ಷಕ ಗಂಗಾನಾಯ್ಕ್ ಅಮಾನತ್ತುರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಗಂಗನಾಯ್ಕ್…

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| “ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ”|shocking news

3 years ago

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| 6ವರ್ಷಗಳಿಂದ ಸ್ವ‍‍ಚ್ಚ ಸಂಕೀರ್ಣ ಕಟ್ಟಡದಲ್ಲಿ ವಾಸ| ಅಂತ್ಯೋದಯ ಕಾರ್ಡ್ ಇಲ್ಲ | ಮಗಳ ಚಿಕಿತ್ಸೆಗೆ…

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು|FIR

3 years ago

ರಿಪ್ಪನ್‌ಪೇಟೆ : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣವೊಂದು ನಡೆದಿದ್ದು ರಿಪ್ಪನ್‌ಪೇಟೆ ಠಾಣೆಯಲ್ಲಿ ಇಬ್ಬರ ಮೇಲೆ ದೂರು ದಾಖಲಾಗಿದೆ.ತೀರ್ಥಹಳ್ಳಿ ತಾಲ್ಲೂಕಿನ ಸೀಬಿನಕೆರೆ…

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು|district news

3 years ago

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು ಗಾಜಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ಪೊಲೀಸರಿಬ್ಬರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಶಿವಮೊಗ್ಗದ ವಿನೋಬ ನಗರ ಪೊಲೀಸ್…

ಸಂಸದ ಬಿ ವೈ ರಾಘವೇಂದ್ರ ಮನೆಯ ರಸ್ತೆಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆ – ವಾಮಾಚಾರದ ಶಂಕೆ!!!|black magic

3 years ago

ಸಂಸದ ಬಿ ವೈ ರಾಘವೇಂದ್ರ ಮನೆಯ ರಸ್ತೆಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆ - ವಾಮಾಚಾರದ ಶಂಕೆ!!! ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮತ್ತೆ ವಾಮಾಚಾರ ಮಾಡಿರುವ ಆರೋಪ…

ಶಿವಮೊಗ್ಗ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ವ್ಯವಸ್ಥಾಪಕರಾಗಿ ಬಿ ಟಿ ಹಾಲೇಶ್ ಅಧಿಕಾರ ಸ್ವೀಕಾರ|district news

3 years ago

ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರನ್ನಾಗಿ ಬಿ ಟಿ ಹಾಲೇಶ್ ರವರನ್ನು ವರ್ಗಾವಣೆಗೊಳಿ ಸರ್ಕಾರ ಆದೇಶ ಹೊರಡಿಸಿದೆ.ಇಂದು ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿಯಲ್ಲಿ ಅವರು ಅಧಿಕಾರ…

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್ ​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು|FIR

3 years ago

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು…

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ|crime news

3 years ago

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ ಹೆತ್ತು ಹೊತ್ತ ತಾಯಿಯನ್ನು ಮಗನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಭೀಬತ್ಸಕರ ಘಟನೆ ಮಲೆನಾಡಿನಲ್ಲಿ ನಡೆದಿದೆ.ಇದು…

ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು – ಬೇಳೂರು ಗೋಪಾಲಕೃಷ್ಣ|Rpet news

3 years ago

ರಿಪ್ಪನ್‌ಪೇಟೆ : ಸರಕಾರ ಕಟ್ಟಡ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗವ ಪಡೆದುಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಡವಾಗಬೇಕು ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ…

ಸಾಗರದಲ್ಲಿ ರೌಡಿಗಳ ಪರೇಡ್|sagara

3 years ago

ಸಾಗರದಲ್ಲಿ ರೌಡಿಗಳ ಪರೇಡ್|sagara ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಡಿವೈಎಸ್​ಪಿ ಗೋಪಾಲಕೃಷ್ಣ ನಾಯಕ್​ ಸಾಗರ ಉಪವಿಭಾಗದ ವ್ಯಾಪ್ತಿ ರೌಡಿ ಪರೇಡ್ ನಡೆಸಿದ್ಧಾರೆ. ಸಾಗರ ಟೌನ್​ ಪೊಲೀಸ್ ಸ್ಟೇಷನ್​ ಎದುರು…