ರಿಪ್ಪನ್‌ಪೇಟೆ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ|accident
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಆಸ್ಪತ್ರೆಗೆ ದಾಖಲು ರಿಪ್ಪನ್‌ಪೇಟೆ : ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಬಳಿ ನಡೆದಿದೆ. ಜ್ಯೋತಿ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದ್ದು ಗರ್ತಿಕೆರೆ ನಿವಾಸಿ ನವೀನ್ ಎಂಬಾತನಿಗೆ ಗಂಭೀರ ಪೆಟ್ಟಾಗಿದೆ. ಗರ್ತಿಕೆರೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಪಲ್ಸರ್ ಮತ್ತು ರಿಪ್ಪನ್‌ಪೇಟೆ ಕಡೆಯಿಂದ ಜ್ಯೋತಿ ಮಾಂಗಲ್ಯ ಮಂದಿರದ ಕಡೆಗೆ ತೆರಳುತಿದ್ದ…