ತೀರ್ಥಹಳ್ಳಿ : ಮಾಜಿ ಸೈನಿಕ ಮನ್ಸೂರ್ ಅಹಮದ್ (57) ಹೈ ಬಿಪಿಯಿಂದ ಪಟ್ಟಣದ ಸೊಪ್ಪುಗುಡ್ಡೆಯಲ್ಲಿನ ತಮ್ಮ ಮನೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.ಶಂಕಿತ ಉಗ್ರ ಅಬ್ದುಲ್ ಮತೀನ್ ತಂದೆಯಾದ ಮನ್ಸೂರ್…
ಪ್ರವಾಸಿಗರ ಸ್ವರ್ಗ ಕೊಡಚಾದ್ರಿ ತಾಣಕ್ಕೆ ವಿಧಿಸಿದ್ದ ಪ್ರವೇಶ ನಿರ್ಬಂಧ ತೆರವುಹೊಸನಗರ: ಮಳೆಗಾಲದ ಹಿನ್ನೆಲೆಯಲ್ಲಿ ಪ್ರವಾಸಿಗರು ಹಾಗೂ ಭಕ್ತರ ಸುರಕ್ಷತೆ ದೃಷ್ಟಿಯಿಂದ ಕಳೆದ 15 ದಿನಗಳಿಂದ ರಾಜ್ಯದ ಪ್ರಸಿದ್ಧ…
ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ ತೀರ್ಥಹಳ್ಳಿ : ಇಲ್ಲಿನ ವಿಹಂಗಮ ರೆಸಾರ್ಟ್ ನಲ್ಲಿ ಅಕ್ರಮ ಚಟುವಟಿಕೆಗಳು…
ಸಾಗರ : ಶನಿವಾರ ದೇವಸ್ಥಾನಕ್ಕೆ ಹೋಗುತ್ತೇನೆಂದು ತೆರಳಿದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರ ಭಾನುವಾರ ನಡೆದಿದೆ.ಮೃತ ಯುವಕನನ್ನು ಶ್ರೀಧರ ನಗರದ ಉಮೇಶ್(24)…
ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ ಶಾರದಾ ಬಾಳಿಗ (80) ವಯೋಸಹಜ ನಿಧನರಾಗಿದ್ದಾರೆ.ಪಟ್ಟಣದ ವಿನಾಯಕ ನಗರ ನಿವಾಸಿಯಾಗಿದ್ದ ಇವರು ಹಲವು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು, ವಿನಾಯಕನಗರದಲ್ಲಿ…
ರಿಪ್ಪನ್‌ಪೇಟೆ - ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ ರಿಪ್ಪನ್‌ಪೇಟೆ : ಪಟ್ಟಣದ ಎಸ್ ಎಸ್ ಎಫ಼್ ಸಂಘಟನೆ ವತಿಯಿಂದ ತಅಝೀಜುಲ್ ಅರಬ್ಬಿಕ್ ಮದರಸ…
ಶಿವಮೊಗ್ಗ ಪೊಲೀಸರು ಗಾಂಜಾ ವಿಚಾರದಲ್ಲಿ ಇವತ್ತು ಮತ್ತೊಂದು ಭರ್ಜರಿ ಬೇಟೆಯಾಡಿದ್ದಾರೆ. ಸಿಟಿ ಲಿಮಿಟ್ನಲ್ಲಿಯೇ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 2 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ಧಾರೆ. ಶಿವಮೊಗ್ಗ…
ಮದುವೆ ನಿಶ್ಚಯವಾಗಿದ್ದ ಹುಡುಗಿ ತನಗಿಂತ ದೊಡ್ಡವಳು ಎಂದು ಮನನೊಂದ ಆಯನೂರಿನ ಯುವಕ ಆತ್ಮಹತ್ಯೆ! ದೇಶ, ಭಾಷೆ ,ಜಾತಿ, ಧರ್ಮ, ವಯಸ್ಸು ಮೀರಿ ಮದುವೆಗಳು ನಡೆಯುವುದುಂಟು ಆದರೆ ಈ…
ಶಿವಮೊಗ್ಗದಿಂದ ಫಾರ್ಚುನರ್ ಕಾರಿನಲ್ಲಿ ಗಾಂಜಾ ಸಾಗಿಸುತಿದ್ದ ಮೂವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಯುವಕರಾದ ಯೂಸುಫ್ ಖಾನ್ , ಅತೀಫ್, ಮನೋಜ್ ಎನ್ನುವ ಮೂವರು ತೀರ್ಥಹಳ್ಳಿ…
ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ ರಿಪ್ಪನ್‌ಪೇಟೆ;-ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ ರಿಪ್ಪನ್‌ಪೇಟೆಯ ಸಾಗರ…