ಲೋಕ ಕಲ್ಯಾಣಕ್ಕಾಗಿ ಸಂಪನ್ನಗೊಂಡ ಆಶ್ಲೇಷ ಬಲಿ ಪೂಜೆ|worship
ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ತಮಡಿಕೊಪ್ಪ ಗ್ರಾಮದಲ್ಲಿ ಶ್ರೀ ಗುರು ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಲೋಕಕಲ್ಯಾಣಕ್ಕಾಗಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಶಾಸಕ ಹರತಾಳು ಹಾಲಪ್ಪ ಗೆಲುವಿಗಾಗಿ ಅವರ ಪರವಾಗಿ ಶ್ರೀ ಕ್ಷೇತ್ರದ ಧರ್ಮದರ್ಶಿಗಳು ಹಾಗೂ ಭಕ್ತರು ಹಾಗೂ ಗೃಹ ಸಚಿವರ ಆಪ್ತ ಸಹಾಯಕರಿಂದ ಹಾಗೂ ಹಾಲಪ್ಪ ಅಭಿಮಾನಿಗಳಿಂದ ಭಾನುವಾರ ಶ್ರೀ ಕ್ಷೇತ್ರದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ವಿದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವು ಸಂಪನ್ನಗೊಂಡಿತು. ವೇದ…