ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ – ಯಡಿಯೂರಪ್ಪ ಸ್ಪಷ್ಟನೆ|BSY
ನಾನು ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ಅಧಿವೇಶನದಲ್ಲಿ ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೆ. ಹಾಗೆಂದರೆ ರಾಜಕಾರಣದಿಂದ ದೂರ ಉಳಿಯುವುದಲ್ಲ. ರಾಜಕಾರಣದಲ್ಲಿ ಇದ್ದುಕೊಂಡೇ ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಇದರ ಬಗ್ಗೆ ಯಾವುದೇ ಸಂಶಯವಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ.ವಿದಾಯದ ಬಳಿಕ ಕೆಲವರು ನಾನು ಚುನಾವಣೆಗೆ ನಿಲ್ಲಬೇಕು ಎಂದು…