ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ
ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ ರಿಪ್ಪನ್‌ಪೇಟೆ : ಸಾರ್ವಜನಿಕ ಸಭೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ಗೆ ಚುನಾವಣಾಧಿಕಾರಿ ಅಗೌರವ ತೋರಿದ ಘಟನೆ ಇಂದು ನಡೆದಿದೆ. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಪಕ್ಷದ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಆಭ್ಯರ್ಥಿ ಅಬ್ಬಿ ಕಿರಣ್ ಬಿ.ಈ. ಪರ ಕೆ.ಆರ್.ಎಸ್.ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ಬಹಿರಂಗ ಸಭೆಯ ಮೂಲಕ ಮತಯಾಚನೆ ಮಾಡುತಿದ್ದ ಸಂಧರ್ಭದಲ್ಲಿ ಸ್ಥಳೀಯ ಚುನಾವಣಾ ನೋಡಲ್ ಅಧಿಕಾರಿ…