ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ

ರಾಮನಸರ ನಾಗದೇವತೆ ಕ್ಷೇತ್ರದಲ್ಲಿ ಷಷ್ಠಿ, ಜಾತ್ರಾ ಮಹೋತ್ಸವ ಸಂಪನ್ನ ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ರಾಮನಸರ ಶ್ರೀನಾಗದೇವತೆ, ಚೌಡೇಶ್ವರಿ ಹಾಗೂ ಪರಿವಾರ ದೇವತೆಗಳ ಸುಬ್ರಹ್ಮಣ್ಯ ಷಷ್ಠಿ ಮತ್ತು ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಶನಿವಾರದಂದು ಗಣಹೋಮ, ಪಂಚ ವಿಂಶತಿ, 108 ಕಲಶಾಭಿಷೇಕ, ಕಲಾತತ್ವ ಅಧಿವಾಸ ಹೋಮ, ಆಶ್ಲೇಷಾ ಬಲಿ ನಡೆಯಿತು. ವೇದಮೂರ್ತಿ ವಿದ್ವಾನ್ ಮುರಳೀಧರ ಕೆದ್ಲಾಯ ಹಾಗೂ ಪ್ರಧಾನ ಅರ್ಚಕ ಸುರೇಶ್ ಭಟ್ ಅವರ ತಂಡ ಪೂಜಾ ವಿಧಿವಿಧಾನಗಳ ನೆರವೇರಿಸಿದರು. ಉಡುಪಿ ಜಿಲ್ಲೆ…

Read More

ಭಾರಿ ಮಳೆಯ ಹಿನ್ನಲೆ ಹೊಸನಗರ,ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ :

ಮಲೆನಾಡಿನಾದ್ಯಂತ ಮಳೆ ಅಬ್ಬರಿಸುತ್ತಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.    ಜಿಲ್ಲೆಯ ಹೊಸನಗರ ತೀರ್ಥಹಳ್ಳಿ ಸಾಗರ ತಾಲ್ಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಮೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Read More

ಒಂದೇ ದಿನ 70 ವಾಹನಗಳು ಪೊಲೀಸರ ವಶಕ್ಕೆ! ಕಾರಣ ಕೇಳಿದ್ರೆ ಅಚ್ಚರಿ! ; ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರ ಬಿಗಿ ಕ್ರಮ

ಒಂದೇ ದಿನ 70 ವಾಹನಗಳು ಪೊಲೀಸರ ವಶಕ್ಕೆ! ಕಾರಣ ಕೇಳಿದ್ರೆ ಅಚ್ಚರಿ! ; ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರ ಬಿಗಿ ಕ್ರಮ Shivamogga Traffic Police seized 70 vehicles without number plates during a special enforcement drive and registered cases under CMV Rule 50(3) and IMV Act Section 177. ಶಿವಮೊಗ್ಗ: ಇ-ಚಲನ್‌ನಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ವಾಹನಗಳ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಫಲಕಗಳನ್ನು ತೆಗೆದು ಸಂಚರಿಸುತ್ತಿದ್ದ ವಾಹನ ಸವಾರರ…

Read More

ಕಿಮ್ಮನೆ ರತ್ನಾಕರ್ ಮಂಜುನಾಥ್ ಗೌಡರಿಗೆ ಬರೆದ ಬಹಿರಂಗ ಪತ್ರದಿಂದ ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಫೋಟ..!!!!

ತೀರ್ಥಹಳ್ಳಿ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡರ ನಡುವಿನ ಮುಸುಕಿನ ಗುದ್ದಾಟ ಇದೆ ಎಂದು ಹಲವರು ಹೇಳುತ್ತಿದ್ದರು ಅದೆಲ್ಲೂ ಕೂಡ ಬಹಿರಂಗವಾಗಿರಲಿಲ್ಲ. ಆದರೆ ಇದೀಗ  ಕಿಮ್ಮನೆ ರತ್ನಾಕರ್ ರವರು  ಮಂಜುನಾಥಗೌಡರಿಗೆ ಬರೆದಿರುವ ಬಹಿರಂಗ ಪತ್ರ ನೋಡಿದರೆ ಇಬ್ಬರ ಮದ್ಯೆ ಮತ್ತೇ ವಾರ್  ಶುರುವಾದಂತೆ ಕಾಣುತ್ತಿದೆ. ಆರ್.ಎಂ.ಮಂಜುನಾಥ್ ಗೌಡರ ಪಾದಯಾತ್ರೆ ವಿಚಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಕಿಮ್ಮನೆ ರತ್ನಾಕರ್ ಆಗಸ್ಟ್ 8 ರ ಸೋಮವಾರ ಮೇಗರವಳ್ಳಿಯಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ…

Read More

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಆದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ.  ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 161 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.  43 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 28…

Read More

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ Farmers in Thirthahalli staged a massive protest against the Forest Department, filling trenches dug on former MLA Konanduru Lingappa’s land and demanding a joint survey. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಕ್ರಮಗಳನ್ನು ಖಂಡಿಸಿ ತೀರ್ಥಹಳ್ಳಿ ತಾಲೂಕಿನ ಮೇಲಿನ ಕಡಗೋಡು ಗ್ರಾಮದಲ್ಲಿ ‘ಮಲೆನಾಡು ಸಂಘರ್ಷ ಕ್ರಿಯಾ ಸಮಿತಿ’ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ಹಿರಿಯ…

Read More

ರಿಪ್ಪನ್‌ಪೇಟೆಯಲ್ಲಿ ಹೆಜ್ಜೇನುಗಳ ದಾಳಿ: ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ – SBI ಬ್ಯಾಂಕ್ ಸಿಬ್ಬಂದಿಗೆ ಗಂಭೀರ ಗಾಯ

ರಿಪ್ಪನ್‌ಪೇಟೆಯಲ್ಲಿ ಹೆಜ್ಜೇನುಗಳ ದಾಳಿ: ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ – SBI ಬ್ಯಾಂಕ್ ಸಿಬ್ಬಂದಿಗೆ ಗಂಭೀರ ಗಾಯ A sudden bee attack near SBI Bank on Sagar Road created panic as school and college students were stung while passing by. An SBI employee sustained serious injuries after being stung by over 30 bees and was shifted to the district hospital…

Read More

ಬೈಕ್ ನಲ್ಲಿ ಹೋಗುತಿದ್ದಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ಯುವಕ ಕೋಮಾಗೆ – ತೋಟದ ಮಾಲೀಕನ ವಿರುದ್ದ ದೂರು | crime news

ಬೈಕ್ ನಲ್ಲಿ ಹೋಗುತಿದ್ದಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ಯುವಕ ಕೋಮಾಗೆ – ತೋಟದ ಮಾಲೀಕನ ವಿರುದ್ದ ದೂರು  ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ ಸವಾರನೊಬ್ಬನ ತಲೆ ಮೇಲೆ ತೆಂಗಿನ ಕಾಯಿ ಬಿದ್ದು  ಕೋಮಾ ಕ್ಕೆ ಜಾರಿದ ಘಟನೆ ಸಂಬಂಧ ತಡವಾಗಿ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಮೊಗ್ಗ ತೀರ್ಥಹಳ್ಳಿ ಹೆದ್ದಾರಿ 169 ನಲ್ಲಿ ಗಾಜನೂರು ಸಮೀಪ ಚೆಕ್‌ಪೋಸ್ಟ್‌ ಹತ್ತಿರದಲ್ಲಿರುವ ತೋಟದಲ್ಲಿನ ತೆಂಗಿನ ಮರ ಹೆದ್ದಾರಿ ಬದಿಗೆ ವಾಲಿಕೊಂಡಿದೆ. ಕಳೆದ ಏಳನೇ ತಾರೀಖು ಇದೇ ಮಾರ್ಗದಲ್ಲಿ 16…

Read More

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮ ಲೇಔಟ್ ನಿರ್ಮಾಣವಾಗುತಿದ್ದು ಈ ಮಾಫಿಯಾದಲ್ಲಿ ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಪಟ್ಟಣದ ಗ್ರಾಪಂ ಹಿರಿಯ ಸದಸ್ಯ ಜಿ ಡಿ ಮಲ್ಲಿಕಾರ್ಜುನ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ಗ್ರಾಪಂ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ರಿಪ್ಪನ್ ಪೇಟೆ ಪಟ್ಟಣವು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಬಹಳಷ್ಟು ಬೆಳೆಯುತ್ತಿರುವುದರಿಂದ ನಗರ ಭಾಗದಲ್ಲಿ…

Read More

ಕರ್ತವ್ಯ ನಿರತವಾಗಿದ್ದಲೇ ವಿದ್ಯುತ್ ಪ್ರವಹಿಸಿ, ಲೈನ್ ಮ್ಯಾನ್ ಸಾವು

ಶಿವಮೊಗ್ಗ: ಟ್ರಾನ್ಸ್ ಫಾರ್ಮರ್ ತೊಂದರೆಯಿಂದಾಗಿ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದಂತ ಸಂದರ್ಭದಲ್ಲಿಯೇ ವಿದ್ಯುತ್ ಪ್ರವಹಿಸಿ, ಲೈನ್ ಮ್ಯಾನ್ ಸಾವನ್ನಪ್ಪಿರೋ ಘಟನೆ, ಸೊರಬ ತಾಲೂಕಿನ ಉಳವಿ ಹತ್ತಿರದ ದೂಗೂರು ಬಳಿಯ ಭದ್ರಾಪುರದಲ್ಲಿ ನಡೆದಿದೆ. ಸೊರಬ ತಾಲೂಕಿನ ದೂಗೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಭದ್ರಾಪುರದಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ನಿನ್ನೆ ಟ್ರಾನ್ಸ್ ಫಾರ್ಮರ್ ಬಳಿಯಲ್ಲಿ ಉಳವಿ ಮೆಸ್ಕಾಂ ಶಾಖೆಯ ಲೈನ್ ಮ್ಯಾನ್, ಗದಗ ಜಿಲ್ಲೆಯ ಗಜೇಂದ್ರಗಡದ ರವಿ ಬೀರಪ್ಪ ಚವ್ಹಾಣ್ (32) ಕೆಲಸ ನಿರತರಾಗಿದ್ದರು. ಈ ವೇಳೆ 11 ಕೆವಿ ಮಾರ್ಗದ ವಿದ್ಯುತ್…

Read More