ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain
ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ಮನೆ ಹಾನಿ ಹಾಗೂ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಘಟನೆಗಳು ನಡೆದಿದೆ. ಘಟನೆ 1: ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಟ್ಟಮ್ಮ ಕೋಂ ನಾಗರಾಜ್ ಅವರ ಮನೆ ಬಾರಿ ಮಳೆ ಯಿಂದಾಗಿ ಗೋಡೆ ಕುಸಿತವಾಗಿತ್ತು. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ…


