ಸಾಗರದ ಮನೆಯೊಂದರಲ್ಲಿ ಬೆಂಕಿ ಅವಘಡ – ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|fire

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಎಸ್.ಎನ್. ವೃತ್ತದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಅನಾಹುತ ಸಂಭವಿಸಿದೆ. ಸಾಗರದ ಮಾರ್ಕೆಟ್ ರಸ್ತೆಯ ಶಿವಪ್ಪ ನಾಯಕ ವೃತ್ತದ ಇರುವ ಮನೆಯಲ್ಲಿ ಈ ಬೆಂಕಿ ಅನಾಹುತವಾಗಿದೆ. ಮನೆಯಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ತಕ್ಷಣ ಬಂದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.  ಮೊದಲ ಮಹಡಿಯಲ್ಲಿ ಇದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಯುವಕರು ಜೀವದ ಹಂಗು…

Read More

ಹಕ್ಕುಪತ್ರಕ್ಕಾಗಿ ಮಲೆನಾಡು ರೈತರ ಆಕ್ರೋಶ: ಸಿಗಂದೂರು ಸೇತುವೆ ಬಳಿ ಹೆದ್ದಾರಿ ತಡೆದು ಸರ್ಕಾರಕ್ಕೆ ಎಚ್ಚರಿಕೆ

Hundreds of farmers under the Malenadu Raita Horata Samiti blocked the national highway near Siganduru, demanding permanent solutions for Sharavathi submergence victims and forest land cultivators, including immediate issuance of land ownership rights. ಶಿವಮೊಗ್ಗ: ಶರಾವತಿ ಯೋಜನೆಯಿಂದ ದಶಕಗಳ ಕಾಲ ಸಂಕಷ್ಟ ಅನುಭವಿಸುತ್ತಿರುವ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳಿಗೆ ತಕ್ಷಣದ ಮತ್ತು ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ, ಮಲೆನಾಡು ರೈತ…

Read More

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ವರ್ಗಾವಣೆ – ನೂತನ ಎಸ್ ಪಿ ಯಾರು ಗೊತ್ತಾ ??? ಈ ಸುದ್ದಿ ನೋಡಿ |SP

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಬಿ ಎಂ ಲಕ್ಷ್ಮಿಪ್ರಸಾದ್ ರವರನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಿಐಡಿ ಯಲ್ಲಿ ಕಾರ್ಯ ನಿರ್ವಹಿಸುತಿದ್ದ ಜಿ‌ ಕೆ ಮಿಥುನ್ ಕುಮಾರ್ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗದ ನೂತನ ಎಸ್ ಪಿ ಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.              [ ಜಿ ಕೆ ಮಿಥುನ್ ಕುಮಾರ್ ] ಜಿ ಕೆ ಮಿಥುನ್ ಕುಮಾರ್ ರವರು ಪ್ರಸ್ತುತ ಬೆಂಗಳೂರು ಸಿ ಐ…

Read More

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ ತೀರ್ಥಹಳ್ಳಿ : ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿದೆ. ತೀರ್ಥಹಳ್ಳಿಯಲ್ಲಿ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಇಂದು ವರ್ಗಾವಣೆ ಮಾಡಲು ಸರ್ಕಾರ ಆದೇಶ ಮಾಡಿದ್ದು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನರಾಗಿ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಲವಾರು ಕಡೆ ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ…

Read More

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್ Rare POCSO case registered in Ripponpete. Police have booked a husband and wife over alleged sexual assault of a minor girl and are investigating the alleged involvement of seven other youths. ರಿಪ್ಪನ್‌ಪೇಟೆ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪರೂಪದ ರೀತಿಯ ಪೋಕ್ಸೋ (POCSO) ಪ್ರಕರಣ ದಾಖಲಾಗಿದ್ದು,…

Read More

HOSANAGARA | ಪಟಗುಪ್ಪ ಸೇತುವೆ ಬಳಿ ಗೋ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ

HOSANAGARA | ಪಟಗುಪ್ಪ ಸೇತುವೆ ಬಳಿ ಹಸುವಿನ ಕರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ Hosanagara Police in Shivamogga district arrested four accused in connection with the illegal slaughter of a calf near Hosakoppa. The accused have been produced before the court. ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹಸುವಿನ ಕರು ಹತ್ಯೆ ಪ್ರಕರಣವನ್ನು ಹೊಸನಗರ…

Read More

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು An investigative look into the conflict at Survey No. 99 in Huncha, Hosanagara. Beyond the alleged illegal tree felling of valuable timber, this report uncovers a complex road dispute, the plight of an innocent ginger farmer caught in the crossfire, and demands impartial action…

Read More

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : 20 ಕ್ಕೂ ಹೆಚ್ಚು ಜನರಿಗೆ ಗಾಯ

ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಇಬ್ಬರ ಚಾಲಕರು ಸೇರಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಲಕ್ಕಿನಕೊಪ್ಪ ಗ್ರಾಮದ ಸಮೀಪದ ತೋಟದ ಕೆರೆ ಬಳಿ ಘಟನೆ ಸಂಭವಿಸಿದೆ.  KSRTC ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿತ್ತು. ಖಾಸಗಿ ಬಸ್ ಶಿವಮೊಗ್ಗದಿಂದ ಕೊಪ್ಪಕ್ಕೆ ತೆರಳುತ್ತಿತ್ತು. ತೋಟದಕೆರೆ ಬಳಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿವೆ. KSRTC BUS ಚಾಲಕ ಮಲ್ಲೇಶ್ (34), ಖಾಸಗಿ ಬಸ್ ಚಾಲಕ ಶ್ರೀಧರ್ ಭಟ್ ಇಬ್ಬರಿಗೂ ಗಂಭೀರ ಗಾಯವಾಗಿದೆ….

Read More

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಶಿವಮೊಗ್ಗದಲ್ಲಿ ಆಲಿಕಲ್ಲಿನ ಸಮೇತ ಭಾರಿ ಮಳೆ: ಹಲವು ಬಡಾವಣೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy rain with hailstorm lashed Shivamogga at around 4:30 PM, causing waterlogging, house damage, and disruption to normal life in several areas including Vinoba Nagar and Gopalagowda Layout. ಶಿವಮೊಗ್ಗ: ಇಂದು ಸಂಜೆ ಸುಮಾರು 4:30ರ ವೇಳೆಗೆ ನಗರದಲ್ಲಿ ಅಚ್ಚರಿಯ ರೀತಿಯಲ್ಲಿ ಗುಡುಗು-ಮಿಂಚಿನೊಂದಿಗೆ ಆಲಿಕಲ್ಲಿನ ಸಮೇತ ಭರ್ಜರಿ ಮಳೆಯಾಗಿದ್ದು, ದಿನಪೂರ್ತಿ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನತೆಗೆ ತಾತ್ಕಾಲಿಕ ತಂಪು ತಂದಿದೆ. ಆದರೆ ಈ ಮಳೆಯ ರಭಸ ನಗರದಲ್ಲಿ…

Read More
Exit mobile version