ತೀರ್ಥಹಳ್ಳಿಯ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತ – ಇಂದೇ ಘೋಷಣೆಯ ಸಾಧ್ಯತೆ|kimmane
ತೀರ್ಥಹಳ್ಳಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕಾಂಗ್ರೆಸ್ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದ್ದು ಎರಡನೇ ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ರಿಲೀಸ್ ಮಾಡಲಿದ್ದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳ ಮಾಹಿತಿಯಿಂದ ತಿಳಿದುಬಂದಿದೆ. ಎರಡನೆ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿಯನ್ನು ಮಾತ್ರ ಘೋಷಿಸುತಿದ್ದು ಇನ್ನುಳಿದಂತಹ ಶಿವಮೊಗ್ಗ ನಗರ,ಶಿವಮೊಗ್ಗ ಗ್ರಾಮಾಂತರ ಮತ್ತು ಶಿಕಾರಿಪುರ ಕ್ಷೇತ್ರ ಅಭ್ಯರ್ಥಿಗಳನ್ನು ಇನೂ…