ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು : ಹರತಾಳು ಹಾಲಪ್ಪ – ಗಣೇಶೋತ್ಸವದಲ್ಲಿ ಇರುವ ಐಕ್ಯತೆ ಕನ್ನಡ ಹಬ್ಬದಲ್ಲಿ ಯಾಕಿಲ್ಲ – ಕೆ ಎಸ್ ಪ್ರಶಾಂತ್|Ripponpet
ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಇಂದು ಪಟ್ಟಣದ ಭೂಫಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ಆಯೋಜಿಸಿದ್ದ 67ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ಕನ್ನಡಿಗರು ನಾಡು…