Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಐದು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅ 18 ಮತ್ತು 19 ರಂದು  ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು  ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು…

Read More

ರಂಭಾಪುರಿ ಶ್ರೀಗಳ ಕಾರು ಅಪಘಾತ – ತಪ್ಪಿದ ಭಾರಿ ಅನಾಹುತ|accident

ಶಿವಮೊಗ್ಗ – ಹೊಸಪೇಟೆ ರಾಜ್ಯ ಹೆದ್ದಾರಿಯಲ್ಲಿ ರಂಭಾಪುರಿ ಶ್ರೀಗಳಿದ್ದ ಕಾರಿಗೆ ಅಪಘಾತ ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ರಂಭಾಪುರಿ ಶ್ರೀಗಳು ಅಪಾಯದಿಂದ ಪಾರಾಗಿರುವ ಘಟನೆ ಹರಪನಹಳ್ಳಿ ತಾಲ್ಲೂಕಿನ ಚಿರಸ್ತಹಳ್ಳಿಯ ತಿರುವಿನಲ್ಲಿ ನಡೆದಿದೆ. ರಂಭಾಪುರಿ ಶ್ರೀಗಳು ರಂಭಾಪುರಿ ಪೀಠದಿಂದ ಆಲಮಟ್ಟಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಶ್ರೀಗಳು ಶಿವಮೊಗ್ಗ- ಹೊಸಪೇಟೆ ರಾಜ್ಯ ಹೆದ್ದಾರಿ 25ರಲ್ಲಿ ಹರಿಹರದಿಂದ ಹರಪನಹಳ್ಳಿ ಮಾರ್ಗವಾಗಿ ಚಲಿಸುತ್ತಿದ್ದಾಗ ಶ್ರಿಗಳ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಶ್ರೀಗಳ ಕಾರಿನ ಮೇಲೆ ಹಾರಿ ಬಿದ್ದಿದ್ದಾರೆ. …

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ,ಆರ್ ಎಂಎಂ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ನೂಕುನುಗ್ಗಲು – ಕಮಲ ತೊರೆದು ಕೈ ಹಿಡಿದ 50ಕ್ಕೂ ಹೆಚ್ಚು ಕಾರ್ಯಕರ್ತರು

ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ಕ್ಷೇತ್ರದಾದ್ಯಂತ ನೂಕುನುಗ್ಗಲು ಪ್ರಾರಂಭವಾಗಿದೆ.ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಅಧಿಕೃತ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖ್ಯ…

Read More

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ|INC

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ…… ಸಮಾಜಮುಖಿ ಕೆಲಸಗಳಿಂದ ತನ್ನ ಹೆಜ್ಜೆ ಗುರುತು ಮೂಡಿಸುತ್ತಿರುವ ಕಾಂಗ್ರೆಸ್ ಪಕ್ಷದ ಯುವ ನಾಯಕ ಆದರ್ಶ ಹುಂಚದಕಟ್ಟೆ  ಭಾರತೀಯ ಯುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಮರು ಆಯ್ಕೆಯಗಿದ್ದಾರೆ.  ಸದಾ ಹಸನ್ಮುಖಿಯಾಗಿ ಸಮಾಜದ ಕಷ್ಟಗಳಿಗೆ ಸ್ಪಂದಿಸುತ್ತಾ ಮುನ್ನಡೆಯುತ್ತಿರುವ ಯುವ ನಾಯಕನಿಗೆ ಈ ಹುದ್ದೆ ಇನ್ನಷ್ಟೂ ಜವಬ್ದಾರಿ ಹೆಚ್ಚಿಸಿದೆ. ಕರ್ನಾಟಕದಿಂದ ಈ ಬಾರಿ ಆಯ್ಕೆಯಾಗಿರುವ ಏಕಮಾತ್ರ ಹೆಸರಾಗಿದ್ದು ರಾಜ್ಯದ್ಯಾಂತ ಸುತ್ತಿ ಯುವ ಜನತೆಯಲ್ಲಿ ಪಕ್ಷದ ಸಿದ್ದಾಂತ…

Read More

ಅಪ್ರಾಪ್ತನಿಂದ ತ್ರಿಬಲ್ ರೈಡಿಂಗ್ – ಬೈಕ್ ಮಾಲೀಕನಿಗೆ 25 ಸಾವಿರ ರೂ.ದಂಡ

ಅಪ್ರಾಪ್ತನಿಂದ ತ್ರಿಬಲ್ ರೈಡಿಂಗ್ – ಬೈಕ್ ಮಾಲೀಕನಿಗೆ 25 ಸಾವಿರ ರೂ.ದಂಡ ಶಿವಮೊಗ್ಗ : ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ   ಹಳೇಮಂಡ್ಲಿ ಪಂಪ್ ಹೌಸ್ ಹತ್ತಿರ ಸಂಚಾರಿ ಎಸ್ ಯ  ಭಾರತಿ.ಬಿ.ಹೆಚ್,  ವಾಹನ ತಪಾಸಣೆ ಮಾಡುವ ಸಮಯದಲ್ಲಿ ಕೆಎ ೧೪-೧೪ ಇ ಡಬ್ಲು ೭೬೧೮ ನಂಬರಿನ ಹೀರೋ ಸ್ಪ್ಲೆಂಡರ್ ಪ್ಲಸ್ ಮೋಟಾರ್ ಬೈಕ್ ಅನ್ನು ತಪಾಸಣೆ ಮಾಡಿದಾಗ ಅಪ್ರಾಪ್ತ ಮತ್ತು ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಜೊತಗೆ  ಅಪ್ರಾಪ್ತ ಬಾಲಕನು ಹೆಲ್ಮೆಟ್ ಧರಿಸದೇ…

Read More

Hosanagara |ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆ ಸಂಪೂರ್ಣ ಬೆಂಕಿಗಾಹುತಿ : ಗ್ಯಾಸ್ ಸಿಲಿಂಡರ್ ಏಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

Hosanagara |ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆ ಸಂಪೂರ್ಣ ಬೆಂಕಿಗಾಹುತಿ : ಗ್ಯಾಸ್ ಸಿಲಿಂಡರ್ ಏಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಶಿಕ್ಷಕರಾದ ಬಸವನಾಯ್ಕ ಎಂಬುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಜೇನಿ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಗ್ರಾಮದ ಭೀಮನಕೆರೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಶನಿವಾರ ಸಂಜೆ ಹೊಸನಗರದ ಬಾಲಾಜಿ ಇಂಡೇನ್ ಗ್ಯಾಸ್ ಏಜೆನ್ಸಿಯಿಂದ ಸರಬರಾಜಾದ ಸಿಲಿಂಡರ್ ಅನ್ನು ಭಾನುವಾರ ಬೆಳಗ್ಗೆ 8:30 ರ ಸುಮಾರಿಗೆ ರೆಗ್ಯುಲೇಟರ್…

Read More

Crime News | ಇನ್ನೊವಾ ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ!

Crime News | ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ! ಇನ್ನೋವಾ ಕಾರಿನಲ್ಲಿ ಗಾಂಜಾ ಹಾಗೂ ಮಾರಕಾಸ್ತ್ರಗಳನ್ನು ಕೊಂಡೊಯ್ಯುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಹಳೇ ಮಂಡ್ಲಿ ಪಂಪ್ ಹೌಸ್ ಸಮೀಪ ಜ. 17 ರಂದು ನಡೆದಿದೆ. ಶಿವಮೊಗ್ಗದ(Shivamogga) ಮಾರ್ನಾಮಿಬೈಲ್ ಬಡಾವಣೆ ನಿವಾಸಿ ಹರ್ಬಾಜ್ ಯಾನೆ ಹಜರತ್ ಯಾನೆ ಅರ್ಬಾಜ್ ಖಾನ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 440 ಗ್ರಾಂ ತೂಕದ…

Read More

ಜ.18 ರಂದು ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ – ಜಾತ್ರಾ ಮಹೋತ್ಸವಕ್ಕೆ ಹರಿದು ಬರಲಿರುವ ಜನ ಸಾಗರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ಜನವರಿ ೧೮ ರಂದು ಬುಧವಾರ ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ಆರಂಭಗೊಳ್ಳಲಿದೆ ಎಂದು ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರ್ಷದಲ್ಲಿ ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರದೊಂದು ಬರುವ ಕೆಂಚನಾಲ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆಗಳು ಭರದಿಂದ ಸಾಗಿದೆ.ಜಮೀನಿನಲ್ಲಿ ಹಾಕಿರುವ ಬೆಳೆ ಸಂವೃದ್ದವಾಗಿ ಯಾವುದೇ ರೋಗ ಕಾಣಿಸಿಕೊಳ್ಳದಂತೆ ಸಂತಾನ ಭಾಗ್ಯ…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

Murder suspect shot in leg after attempting to attack police Murder suspect shot in leg after attempting to attack police ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊ*ಲೆ ಆರೋಪಿ ಕಾಲಿಗೆ ಗುಂಡು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ…

Read More

ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಆರ್ಥಿಕ ಕ್ರಾಂತಿ | Coconut Shell Demand

ಒಂದು ಕಾಲದಲ್ಲಿ ತ್ಯಾಜ್ಯವಾಗಿದ್ದ ತೆಂಗಿನಕಾಯಿ ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ಉದ್ಯಮವಾಗಿದೆ. ಕರಾವಳಿ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಗೆರಟೆ ಬೇಡಿಕೆ ಹೇಗೆ ಹೆಚ್ಚಾಯಿತು? ಸಂಪೂರ್ಣ ವರದಿ. ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಹೊಸ ಆರ್ಥಿಕ ಕ್ರಾಂತಿ ಒಂದು ಕಾಲದಲ್ಲಿ ಪುಕ್ಕಟೆಯಾಗಿ ಕೊಟ್ಟರೂ ಬೇಡವೆಂದು ಕೈಬಿಡಲಾಗುತ್ತಿದ್ದ ತೆಂಗಿನಕಾಯಿ ಚಿಪ್ಪು–ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ದೊಡ್ಡ ಉದ್ಯಮವಾಗಿ ರೂಪುಗೊಂಡಿದೆ. ಅಡುಗೆಮನೆಯ ಕಸ, ಸುಟ್ಟು ಬೂದಿಯಾಗುತ್ತಿದ್ದ ಅಥವಾ ತ್ಯಾಜ್ಯದ ಗುಡ್ಡೆ ಸೇರುತ್ತಿದ್ದ…

Read More