ಗರ್ತಿಕೆರೆ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಕಾರು ಹಾಗು ಬೈಕ್ ನಡುವೆ ಅಪಘಾತ ನಡೆದಿದೆ. ಪೆಟ್ರೋಲ್ ಬಂಕ್ ಮುಂಭಾಗ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ರಿಪ್ಪನ್‌ಪೇಟೆ ಮೂಲದ ಮಾರುತಿ ಬ್ರೀಜಾ(KA 15 N 8990) ಕಾರು ತೀರ್ಥಹಳ್ಳಿ ಕಡೆಗೆ ಸಂಚರಿಸುತ್ತಿದ್ದು ಈ ವೇಳೆ ರಸ್ತೆಗೆ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿದ್ದು ಈ ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ…


