ರಿಪ್ಪನ್ಪೇಟೆ : ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ|muthoot
ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ ರಿಪ್ಪನ್ಪೇಟೆ : ಸಹಕಾರ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳು ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಗಳನ್ನು ಕಲ್ಪಸುವ ವ್ಯವಸ್ಥೆಯಿತ್ತು ತಂತ್ರಜ್ಞಾನ ಬೆಳದಂತೆ ಖಾಸಗಿ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ತುರ್ತು ವ್ಯವಹಾರ ನಡೆಸಲು ಅರ್ಥಿಕ ಸಾಲಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತದೆ ಎಂದು ಮುತ್ತೂಟ್ ಸಂಸ್ಥೆಯ ಸಾಗರ ಶಿವಮೊಗ್ಗ ವಲಯಾಧಿಕಾರಿ ಚಂದ್ರಶೇಖರ್ ಹೇಳಿದರು. ರಿಪ್ಪನ್ಪೇಟೆಯ ಮುತ್ತೂಟ್ ಶಾಖಾ ಕಛೇರಿಯಲ್ಲಿ ಬುಧವಾರ “ವ್ಯಾಪಾರ ಸಾಲ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಮುತ್ತೂಟ್ ಫಿನ್ಕಾರ್ಪ್ನ ವ್ಯಾಪಾರ ಸಾಲಗಳೊಂದಿಗೆ…