Headlines

Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ

Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ ರಿಪ್ಪನ್‌ಪೇಟೆ : ಬೆನವಳ್ಳಿ ಗ್ರಾಮದ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ರಿಪ್ಪನ್ ಪೇಟೆ ಶಿವಮೊಗ್ಗ ಮಾರ್ಗದ ಸಂಚಾರ ಕೆಲಕಾಲ ವ್ಯತ್ಯಯವಾಗಿರುವ ಘಟನೆ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಬೆನವಳ್ಳಿ ಗ್ರಾಮದ ತಿರುವಿನಲ್ಲಿ ಬೃಹತ್ ಮರವೊಂದು ಹೆದ್ದಾರಿ ರಸ್ತೆಗೆ ಅಡ್ಡಲಾಗಿ ಬಿದ್ದ ಹಿನ್ನಲೆಯಲ್ಲಿ ಕೆಲಕಾಲ ಶಿವಮೊಗ್ಗ- ರಿಪ್ಪನ್‌ಪೇಟೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿ ಪ್ರಯಾಣಿಕರು ಅರ್ಧ ಗಂಟೆಗೂ ಹೆಚ್ಚು…

Read More

ಬೆಂಗಳೂರು ಪೊಲೀಸರಿಗೆ ತೀರ್ಥಹಳ್ಳಿಯ ಗಾಂಧಿಚೌಕದಲ್ಲಿ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ ನಟೋರಿಯಸ್ ಕ್ರಿಮಿನಲ್ ಮೋಹಿತ್ ಬಂಧನ :

ತೀರ್ಥಹಳ್ಳಿ : ಕೆಲವು ದಿನಗಳ ಹಿಂದೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದಲ್ಲಿ ಬೆಂಗಳೂರು ಪೊಲೀಸರಿಂದ ತಪ್ಪಿಸಿಕೊಂಡಿದ್ದ ಕೈಮರ ಮೋಹಿತ್  ಎಂಬುವ ನಟೋರಿಯಸ್ ನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದಾರೆ. ತೀರ್ಥಹಳ್ಳಿ ತುಂಗಾ ಕಾಲೇಜು ಸಮೀಪ ಬದನೇ ಹಿತ್ಲು  ನಿವಾಸಿ ಸಕೇಶ್ ಬಿನ್ ಕೃಷ್ಣ ಶೆಟ್ಟಿ ರವರನ್ನು .ಮೋಹಿತ್ ಮತ್ತು ಆತನ ಸಹಚರರಾದ ಉದಯ ಹಾಗೂ ಅನ್ಸರ್ ಎಂಬುವರು ಅಡ್ಡಗಟ್ಟಿ ದರೋಡೆಗೆ ಪ್ರಯತ್ನಿಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಸಕೇಶ್  ನೀಡಿದ ದೂರಿನ ಮೇರೆಗೆ ತೀರ್ಥಹಳ್ಳಿ ಪೊಲೀಸರು…

Read More

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಗವಟೂರು ಗ್ರಾಮದಲ್ಲಿ ನಡೆದಿದೆ. ಗವಟೂರು ಗ್ರಾಮದ ಹಳೂರು ನಿವಾಸಿ ನಾಗೇಶ್ (35) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಳಗಿನಜಾವ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಾಗಲೇ ನಾಗೇಶ್ ಮೃತಪಟ್ಟಿದ್ದಾರೆ. ಮೃತರು ಪತ್ನಿ , ಒರ್ವ ಪುತ್ರ , ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ…

Read More

ರಿಪ್ಪನ್ ಪೇಟೆ ಸುತ್ತಮುತ್ತ ನಿರಂತರ ಕಾಡಾನೆ ದಾಳಿ, ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ :

ರಿಪ್ಪನ್‌ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿಕುಳಿತಂತಿದೆ. ಅರಸಾಳು ಹಾಗೂ ಹೆದ್ದಾರಿಪುರ ಗ್ರಾಮ ಪಂಚಾಯತ್ನಿ ವ್ಯಾಪ್ತಿಯ ಕಾನಗೋಡು ತಮ್ಮಡಿಕೊಪ್ಪ ಹಾರಂಬಳ್ಳಿ ಬಾಳೆಕೊಡ್ಲು, ಕಾರೆಹೊಂಡ, ಕಗಚಿ, ತಳಲೆ, ಸುಳಕೋಡು ಗ್ರಾಮದ ರೈತರ ಜಮೀನಿಗೆ ನಿರಂತರ ದಾಳಿಯಿಡುತ್ತಿದೆ. ರೈತರು ಬೆಳೆದ ಅಡಿಕೆ, ತೆಂಗು, ಬಾಳೆ, ಕಬ್ಬು ಬೆಳೆಗಳನ್ನು ಮುರಿದು ತಿಂದು ನಷ್ಟಮಾಡುತ್ತಿದೆ. ಈ ಭಾಗದಲ್ಲಿ ಆನೆ ಬೀಡುಬಿಟ್ಟಿರುವ ಮಾಹಿತಿಯಿದ್ದರೂ ಅರಣ್ಯ ಇಲಾಖೆ ಮಾತ್ರ ರಾತ್ರಿ ಗಸ್ತು…

Read More

ಚೋರಡಿ ಬಸ್ ಅಪಘಾತ ಪ್ರಕರಣ – ಮೆಗ್ಗಾನ್ ಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ : ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..???Accident

ಶಿವಮೊಗ್ಗ ಜಿಲ್ಲೆಯ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದೌಡಾಯಿಸಿದ ಸಂಸದ ಬಿ ವೈ ರಾಘವೇಂದ್ರ ಬಸ್ ಅಪಘಾತದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ  ದೌಡಾಯಿಸಿದ್ದಾರೆ….

Read More

ಅಕ್ರಮವಾಗಿ ಜಾನುವಾರು ವಧೆ, ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ

ಜಾನುವಾರು ವಧೆ, ಅಕ್ರಮ ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ ರಿಪ್ಪನ್‌ಪೇಟೆ : ಜಾನುವಾರುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ಮಾರಾಟ ಮಾಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಗರ್ತಿಕೆರೆಯ ಮಸ್ಜೀದ್ ಎ ಖುಬಾ ಮಸೀದಿ ಸಮಿತಿಯವರು ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ನಂತರ ಮಾತನಾಡಿದ ಗರ್ತಿಕೆರೆ ಮಸ್ಜಿದ್ ಎ ಖುಬಾ ಮಸೀದಿಯ ಅಧ್ಯಕ್ಷರಾದ ಬಶೀರ್ ಅಹಮದ್ ಗರ್ತಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇತ್ತಿಚೆಗೆ ಅನಧಿಕೃತವಾಗಿ ಜಾನುವಾರುಗಳ…

Read More

ಆನ್ ಲೈನ್ ನಲ್ಲಿ ಕೆಲಸ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ

ಆನ್ ಲೈನ್ ನಲ್ಲಿ ಜಾಬ್ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ ಶಿವಮೊಹ್ಗ: ಪಾರ್ಟ್‌ ಟೈಮ್‌ ಜಾಬ್‌ ಆಫರ್‌ ನಂಬಿ 8 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಶಿವಮೊಗ್ಗದ ಮಹಿಳೆಯೊಬ್ಬರು ಕಳೆದುಕೊಂಡಿದ್ದಾರೆ. ಈ ಸಂಬಂಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ನಿವಾಸಿಯೊಬ್ಬರು ಜಾಹೀರಾತು ಒಂದರಲ್ಲಿದ್ದ ನಂಬರ್‌ಗೆ ವಾಟ್ಸಪ್‌ ಮಾಡಿದ್ದರು. ಬಳಿಕ ಅಲ್ಲಿ ನೀಡಿದ ವಿವರಗಳನ್ನ ಫಾಲೋ ಮಾಡಿದರು. ಬಳಿಕ ವಾಟ್ಸಾಪ್‌ನಲ್ಲಿ ತಾವು ಕಳುಹಿಸುವ ವಿಡಿಯೋಗಳಿಗೆ ಲೈಕ್‌ ಮಾಡಿ, ಸ್ಕ್ರೀನ್‌ ಶಾಟ್‌ ಕಳುಹಿಸುವಂತೆ ಇನ್ನೊಂದು…

Read More

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.!

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.! Egg transport vehicle overturns near Gram Panchayat office on Shivamogga Road in Ripponpet. More than half the eggs were damaged after the driver reportedly lost control. ರಿಪ್ಪನ್‌ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಐಷರ್ ಸರಕು ವಾಹನ ಮಧ್ಯರಾತ್ರಿ ಪಲ್ಟಿಯಾದ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ,…

Read More

ರಿಪ್ಪನ್ ಪೇಟೆಯ ರಾಧಾಬಾಯಿ ಪ್ರಭು ನಿಧನ :

ರಿಪ್ಪನ್ ಪೇಟೆ :ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಶ್ರೀಮತಿ ರಾಧಾಬಾಯಿ ಡಿ ಪ್ರಭು (80)  ಶುಕ್ರವಾರ ಸಂಜೆ ನಿಧನರಾದರು. ಇವರಿಗೆ ಇರ್ವರು ಪುತ್ರರು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.  ಈ ದಿನ ರಾತ್ರಿ 9:30 ಕ್ಕೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಜಿ ಎಸ್ ಬಿ ಸಮಾಜದ ಅಧ್ಯಕ್ಷ ಎನ್ ಮಂಜುನಾಥ್ ಕಾಮತ್, ಗಣೇಶ್ ಕಾಮತ್, ಜೆ ರಾಧಕೃಷ್ಣ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Read More

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ|excise

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More
Exit mobile version