RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕುಕ್ಕಳಲೆ ಬಸ್ ನಿಲ್ದಾಣದ ಬಳಿಯಲ್ಲಿ ಓ.ಸಿ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ನಡೆದಿದೆ. ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಬಳಿಯಲ್ಲಿ ಇಬ್ಬರು ಅಸಾಮಿಗಳು ಒಂದು ರೂಪಾಯಿಗೆ 80 ರೂಪಾಯಿ ನೀಡುವುದಾಗಿ ಹೇಳಿ ಚೀಟಿಯನ್ನು…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನ.

  ರಿಪ್ಪನ್ ಪೇಟೆ: ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದಲ್ಲಿ ಕನ್ನಡದ ಉಪನ್ಯಾಸಕ ರಾಜು ಶಿವಪುರ ಮಾತನಾಡಿ ಈ ಬಾರಿಯ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡಕ್ಕಾಗಿ ನಾವು ಎಂಬ ವಿಭಿನ್ನ ಅಭಿಯಾನ ಹಮ್ಮಿಕೊಂಡಿದೆ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಕೈಜೋಡಿಸಬೇಕೆಂದರು.  ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಭಾಷಾ ಸಂಸ್ಕೃತಿ…

Read More

ಚಲಿಸುತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ – ನೋಡ ನೋಡುತಿದ್ದಂತೆ ಸುಟ್ಟು ಭಸ್ಮ | Fire

ಶಿಗ್ಗಾಂವ ಪಟ್ಟಣದ ಹೊರವಲಯದಲ್ಲಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಕಾರು ಶಿಗ್ಗಾಂವ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಅಂಕಲಕೋಟಿ ಕಾಲೇಜು ಹತ್ತಿರದ ಸರ್ವಿಸ್ ರಸ್ತೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಕಾರೊಂದು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಸ್ಥಳಕ್ಕೆ ಶಿಗ್ಗಾವಿ ಅಗ್ನಿಶಾಮಕ ದಳದ ಅಧಿಕಾರಿಗಳು ಬಂದು ಬೆಂಕಿ ನಂದಿಸಿದ್ದಾರೆ ಆದರೆ ಘಟನೆಯಲ್ಲಿ ಶರ್ವಲೇಟ್ ಅಟ್ರಾ ಮ್ಯಾಗ್ನೆಟ್ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ರಾಮದುರ್ಗ ತಾಲೂಕಿನ ತೋರಣಗಲ್ ಗ್ರಾಮದ ರೆಹಮಾನಸಾಬ್…

Read More

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ  ವೇಶ್ಯವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಶಿವಮೊಗ್ಗದ ವಿನೋಬನಗರ ಪೊಲೀಸರಿಂದ ‌ದಾಳಿ ನಡೆದಿದೆ. ಬಾಡಿಗೆಗೆ ಮನೆ ಪಡೆದು ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿವಮೊಗ್ಗದ ಆಲ್ಕೊಳ ವೃತ್ತ ಸಮೀಪದ ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆದಿದೆ. ವೇಶ್ಯವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗು ಮನೆಯಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ವೇಶ್ಯವಾಟಿಕೆಯಲ್ಲಿ ತೊಡಗಿದ್ದ ಯುವತಿಯನ್ನು ರಕ್ಷಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

Murder suspect shot in leg after attempting to attack police Murder suspect shot in leg after attempting to attack police ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊ*ಲೆ ಆರೋಪಿ ಕಾಲಿಗೆ ಗುಂಡು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ…

Read More

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ

ಆತ್ಮ ನಿರ್ಭರ ಯೋಜನೆಯಡಿ ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ ; ಕೇಂದ್ರ ಸರ್ಕಾರ ಮೋದಿಜಿಯವರ ಪರಿಕಲ್ಪನೆಯಂತೆ ಆತ್ಮನಿರ್ಭರ ಯೋಜನೆಯಡಿ ಪ್ರತಿಯೊಬ್ಬ ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಕೆ ಮಾಡಿದಲ್ಲಿ ದೇಶ ಪ್ರಗತಿ ಪಥದತ್ತ ಸಾಗಲು ಸಾಧ್ಯವಾಗುವುದು.ಮಹಾತ್ಮ ಗಾಂಧಿಜೀಯವರು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಘೋಷಣೆಯಡಿ ಅವರು ಧರಿಸುತ್ತಿದ್ದ ಬಟ್ಟೆಯನ್ನು ಸಹ ತ್ಯಜಿಸಿ ಚರಕದಿಂದ ಉತ್ಪಾದಿಸಿದ ನೂಲಿನಿಂದ  ತಯಾರಾದ ಖಾದಿ ಬಟ್ಟೆಗಳನ್ನು  ಬಳಸುವುದರೊಂದಿಗೆ ದೇಶಿಯ ಸಂಸ್ಕೃತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಮಾಜಿ ಸಚಿವ…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ…

Read More

ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕೆಂದು ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ

ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕೆಂದು ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ A 21-year-old youth Rakesh committed suicide at his residence Shivamogga district. In his death note, he advised changes in the education system and urged that actor Yash’s life journey be taught to children as an inspirational lesson. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕೈಸೋಡಿ ಗ್ರಾಮದಲ್ಲಿ 21 ವರ್ಷದ ಯುವಕನೊಬ್ಬ…

Read More

ಜ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಫ಼್ಯೂ ರದ್ದು : ಶಾಲೆಗಳು ಪುನರಾರಂಭ !!!!

  ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ( Night Curfew ) ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ.ಆದರೆ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ರಾಜ್ಯದಲ್ಲಿ…

Read More

ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ :

ಹೊಸನಗರ: ಕೋಡೂರು, ಹುಂಚ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ವಿದ್ಯುತ್ ಅವ್ಯವ್ಯಸ್ಥೆಯಿಂದಾಗಿ ರೈತರ ಬೆಳೆಗಳು ಒಣಗುವಂತಾಗಿದೆ ಮತ್ತು ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅಡಚಣೆಯಾಗಿದೆ ಎಂದು ಆರೋಪಿಸಿ ಇಂದು ಕೋಡೂರು, ಹುಂಚ ವ್ಯಾಪ್ತಿಯ ರೈತರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕಲಗೋಡು ರತ್ನಾಕರ ಮತ್ತು ತಾ.ಪಂ.ಮಾಜಿ ಸದಸ್ಯ ಚಂದ್ರಮೌಳಿಗೌಡ ನೇತೃತ್ವದಲ್ಲಿ ಹೊಸನಗರದ ಮೆಸ್ಕಾಂ ಕಛೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಜಿಪಂ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರೈತರ ಸಮಸ್ಯೆಗೆ ಮೆಸ್ಕಾಂ ಇಲಾಖೆ ಸ್ಪಂದಿಸಿ…

Read More