ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಯುವಕ ಸಾವು – ಸಾವಿನ ಸುತ್ತ ಅನುಮಾನದ ಹುತ್ತ|crime news
ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಸುರೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಗರದ ರೈಲ್ವೆ ಫ್ಲೈ ಓವರ್ ಬಳಿಯ ಸಂಗೊಳ್ಳಿ ರಾಯಣ್ಣ ಬಳಿ ಸ್ನೇಹಿತರಿಬ್ಬರು ಪಾರ್ಟಿ ಮಾಡಿದ್ದರು.ಹಿಂದಿರುಗುವಾಗ ಸುರೇಶ್ ಗೆ ಅಪರಿಚಿತರು ಪಲ್ಸರ್ ಬೈಕ್ ನಲ್ಲಿ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಈ ವೇಳೆ ಆತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾದೇ ಸುರೇಶ್ ಮೃತಪಟ್ಟಿದ್ದಾನೆ. ಆದರೆ ಮೃತ ಸುರೇಶ್ ಮೈಮೇಲೆ ಅಪಘಾತದ ಯಾವುದೇ ಗಾಯಗಳಿಲ್ಲ. ಈ…