ಶಿವಮೊಗ್ಗ: ಪ್ರಧಾನಿ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ಕಟು ಪದ ಬಳಕೆ: ಬಿಜೆಪಿ ಐಟಿ ಸೆಲ್ ನಿಂದ ದೂರು

ಶಿವಮೊಗ್ಗ : ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಬಗ್ಗೆ ಫೇಸ್‌ಬುಕ್‌  ಖಾತೆಯಲ್ಲಿ ಕಟು ಪದಗಳಲ್ಲಿ ನಿಂದಿಸಿದ ಮೋಹನ್ ಕುಮಾರ್ ಎಂಬುವವರನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ಕ್ರಮ ಜರುಗಿಸಿಬೇಕೆಂದು ನಗರದ ದೊಡ್ಡಪೇಟೆ ಠಾಣೆಯಲ್ಲಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ವತಿಯಿಂದ ದೂರು ನೀಡಲಾಯಿತು. ಸಾಮಾಜಿಕ ಜಾಲಾತಾಣದಲ್ಲಿ ಪ್ರಧಾನಿಯವರ ಬಗ್ಗೆ ಕಟು ಪದಗಳನ್ನು ಬಳಸಿದ್ದಾರೆ, ಈ ಕೂಡಲೇ ಮೋಹನ್ ಕುಮಾರ್ ಎಂಬಾತನನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಯಿತು  ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶರತ್ ಕಲ್ಯಾಣಿ,ಜಿಲ್ಲಾ ಸಹ…

Read More

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ A tragic incident in Anandapura: A 26-year-old, 6-month pregnant woman died of a snakebite while resting in a ginger field in Sulagodu village. Read the full details. ​ಆನಂದಪುರ: ಹೊಲದಲ್ಲಿ ಕೆಲಸ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ವಿಷಪೂರಿತ ಹಾವು ಕಚ್ಚಿ ಆರು ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟಿರುವ…

Read More

ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ A timber cutting worker was allegedly murdered by two co-workers in Sonale village of Hosanagara taluk, Shivamogga district, after an argument over family matters. Hosanagara Police have registered a murder case and launched an investigation. ಹೊಸನಗರ: ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ಧಿವಾದ ಹೇಳಿದ್ದನ್ನು ಮನಸ್ಸಿಗೆ ತೆಗೆದುಕೊಂಡು ಇಬ್ಬರು ಸೇರಿ ಟಿಂಬರ್…

Read More

ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ|arrested

ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿಧಿಶೋಧಕ್ಕಾಗಿ ದೇವಿ ವಿಗ್ರಹವನ್ನು ಹಾನಿ ಮಾಡಿ ಭೂಮಿ ಅಗೆದ ಪ್ರಕರಣವೊಂದು ದಾಖಲಾಗಿದೆ.  ಇಲ್ಲಿನ ಬೆಳಂದೂರಿನಲ್ಲಿ ನಡೆದ ಘಟನೆ ಇದಾಗಿದೆ. ಈ ಸಂಬಂಧ ಐವರ ಮೇಲೆ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.  ನಡೆದಿದ್ದೇನು? ಬೆಳಂದೂರು ಗ್ರಾಮದಲ್ಲಿ ಕಳೆದ ಮಂಗಳವಾರ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮೀ ದೇವರ ಮೂರ್ತಿಯನ್ನು ಹಾನಿ ಮಾಡಿದ್ದ ಆರೋಪಿಗಳು ಭೂಮಿಯನ್ನು ಅಗೆದು…

Read More

ಆನಂದಪುರ – ಶಿಕಾರಿಪುರ – ರಾಣೆಬೆನ್ನೂರು ನೂತನ ರೈಲು ಮಾರ್ಗ – ಫೆ.27 ಕ್ಕೆ ಪಿಎಂ ಮೋದಿಯಿಂದ ಕಾಮಗಾರಿಗೆ ಚಾಲನೆ : ಬಿ ವೈ ರಾಘವೇಂದ್ರ

ರಿಪ್ಪನ್‌ಪೇಟೆ : ಬ್ರಿಟೀಷ್ ಕಾಲದ ರೈಲ್ವೆ ಮಾರ್ಗ ಹೊರತು ಈತನಕ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳು ಇರಲಿಲ್ಲ.ಇದೆ ಮೊದಲ ಭಾರಿ ಹೊಸ ರೈಲ್ವೆ ಮಾರ್ಗ ಸಿದ್ಧವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸ್ವಾತಂತ್ರ್ಯ ಬಂದ ನಂತರ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳನ್ನು ಮಾಡಿಲ್ಲ. 2500 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಆನಂದಪುರ…

Read More

Thirthahalli | ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ತೀರ್ಥಹಳ್ಳಿ : ಅತೀ ವೇಗವಾಗಿ ಚಲಾಯಿಸಿದ  ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಪ್ಪಳ್ಳಿ ಸಮೀಪದಲ್ಲಿ ನೆಡೆದಿದೆ. ಕೊಪ್ಪದಿಂದ ತೀರ್ಥಹಳ್ಳಿ ಕಡೆಗೆ ಬರುತಿದ್ದ ಹ್ಯುಂಡಾಯ್ i 20 ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ.  ಕಾರಿನಲ್ಲಿ ಚಾಲಕನೊಬ್ಬನೆ ಇದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

ರಿಪ್ಪನ್‌ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ರಿಪ್ಪನ್‌ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ‌ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಟಿಂಬರ್ ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಲಾರಿಯಲ್ಲಿದ್ದ ಮರದ ತುಂಡುಗಳೆಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ….

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು – ಇಬ್ಬರಿಗೆ ಗಾಯ ,ಮೆಗ್ಗಾನ್ ಗೆ ದಾಖಲು|accident

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು – ಇಬ್ಬರಿಗೆ ಗಾಯ ,ಮೆಗ್ಗಾನ್ ಗೆ ದಾಖಲು  ರಿಪ್ಪನ್‌ಪೇಟೆ : ಹುಂಚ ಗ್ರಾಪಂ ವ್ಯಾಪ್ತಿಯ ಬಿಲ್ಲೇಶ್ವರ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರ ಪೆಟ್ಟು ತಗುಲಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಕೋಣಂದೂರಿನ ಮಣಿಕಂಠ ಮತ್ತು ಆಸೀಪ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ…

Read More

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ ಶಿವಮೊಗ್ಗ: ಜೂನ್ 20ರಂದು ಬೆಳಗಿನ ಜಾವ ವೃದ್ಧೆಯೊಬ್ಬರ ಕೊರಳಿನಿಂದ 38 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಎನ್.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಚಿಪ್ಸ್ ವ್ಯಾಪಾರಿ ಸಾಗರ್ ಮತ್ತು ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಮಾರಶೆಟ್ಟಿಹಳ್ಳಿ ರಾಕೇಶ್ ಬಂಧಿತ ಆರೋಪಿಗಳು. ಎನ್.ಆರ್.ಪುರ ಪಟ್ಟಣದ ಕುರುಕುಬಳ್ಳಿ ಬಳಿ  64 ವರ್ಷ ವಯಸ್ಸಿನ ಮಹಿಳೆಯೊಬ್ಬರು ವಾಕ್ ಮಾಡುತ್ತಿದ್ದರು .  ಆವೇಳೆ  ಇಬ್ಬರು ಕಳ್ಳರು…

Read More