ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ನಲ್ಲಿ ವಿಶ್ವ ವಜ್ರ ಪ್ರದರ್ಶನ|diamond show
ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್ ಶೋರೂಂನಲ್ಲಿ ವಿಶ್ವ ವಜ್ರ ಪ್ರದರ್ಶನವನ್ನು ಎಚ್ ಬಿ ಟಿ ಅರೆಕಾನಟ್‌ನ ಮಾಲಕಿ ದಿವ್ಯಾ ಪ್ರೇಮ್ ಉದ್ಘಾಟಿಸಿದರು. ಮಾ. 8 ರಿಂದ 18 ರವರೆಗೆ ನಡೆಯುವ ಈ ಪ್ರದರ್ಶನದಲ್ಲಿ ಇಟಲಿ, ಫ್ರಾನ್ಸ್, ಅಮೆರಿಕ, ಬೆಲ್ಜಿಯಮ್, ಸಿಂಗಪೂರ್, ಟರ್ಕಿ ಮತ್ತು ಮಧ್ಯಪ್ರಾಚ್ಯ ದೇಶಗಳ ವಿವಿಧ ದೇಶಗಳ ವಜ್ರಾಭರಣಗಳನ್ನು ಅತಿಥಿಗಳು ಅನಾವರಣ ಗೊಳಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಈ ಆಭರಣಗಳು 10 ಸಾವಿರ ಕ್ಯಾರೆಟ್ ಐಜಿಐ ಪ್ರಮಾಣೀಕೃತ ೪ಸಿ ಪರಿಪೂರ್ಣ ನೈಸರ್ಗಿಕ ವಜ್ರಾಭರಣಗಳಾಗಿವೆ. ಎಪಿಎಂಸಿ…