ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಹಾಗೂ SDPI,PFI,CFI ಎಂಬ ಸಮಾಜಘಾತುಕ ಸಂಘಟನೆಗಳನ್ನು ನಿಷೇದಿಸುವಂತೆ ರಿಪ್ಪನ್ ಪೇಟೆ ಬಜರಂಗದಳ ಆಗ್ರಹ :
ರಿಪ್ಪನ್ ಪೇಟೆ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಸಮಾಜ ಘಾತುಕ ಸಂಘಟನೆಗಳಾದ sdpi,pfi ಹಾಗೂ cfi ಸಂಘಟನೆಗಳನ್ನು ರಾಜ್ಯಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ರಿಪ್ಪನ್ ಪೇಟೆ ವಿಶ್ವ ಹಿಂದೂ ಪರಿಷತ್,ಬಜರಂಗದಳ ಸಂಘಟನೆಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಇಂದು ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಮೆರವಣಿಗೆ ಮೂಲಕ ನಾಡಕಛೇರಿಗೆ ತೆರಳಿ ಉಪ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಇತ್ತೀಚಿನ ದಿನಗಳಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರನ್ನು…