SSLC ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ – ಈ ಬಾರಿ ಮುಂಚಿತವಾಗಿ ನಡೆಯಲಿದೆ ಅಂತಿಮ ಪರೀಕ್ಷೆ: ವಿವರಗಳಿಗೆ ಈ ಸುದ್ದಿ ನೋಡಿ
ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟವಾಗಿದ್ದು ಮಾ.31 ರಿಂದ ಏ.15ರ ವರೆಗೆ ಪರೀಕ್ಷೆ ನಡೆಯಲಿದೆ. 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂಚಿತವಾಗಿ ನಡೆಯಲಿದೆ. ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ ದಿನಾಂಕ 06-04-2023,…


