ರಿಪ್ಪನ್‌ಪೇಟೆ : ಮನೆ ಬೀಗ ಮುರಿದು ಕಳ್ಳತನ ನಡೆಸಿ – ಮನೆ ಮುಂಭಾಗವಿದ್ದ ಕಾರನ್ನು ಕದ್ದೊಯ್ದ ಕಳ್ಳರು|theft
ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಸಮೀಪ ತಡರಾತ್ರಿ ಮನೆ ಬಾಗಿಲು ಮುರಿದು ಕಳ್ಳತನ ನಡೆಸಿ ಮನೆ ಮುಂದೆ ನಿಲ್ಲಿಸಿದ್ದ ಕಾರು ಕದ್ದೊಯ್ದಿರುವ ಘಟನೆ ನಡೆದಿದೆ. ಜ್ಯೋತಿ ಮಾಂಗಲ್ಯ ಮಂದಿರ ಸಮೀಪದ ಕೋಳಿ ಫಾರಂ ಪಕ್ಕದಲ್ಲಿರುವ ಹರೀಶ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಶುಕ್ರವಾರ ತಡರಾತ್ರಿ ಮನೆ ಮುಂದಿನ ಗೇಟ್ ಬೀಗ ಒಡೆದು ನಂತರ ಮನೆಯ ಬಾಗಿಲು ಮುರಿದು ಕಳ್ಳತನ ನಡೆಸುವುದರ ಜೊತೆಗೆ…