Headlines

ಜೀವನದಲ್ಲಿ ಜಿಗುಪ್ಸೆ | ಮಾದಾಪುರದಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆ | ಮಾದಾಪುರದಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆಯೊಬ್ಬರು ಶನಿವಾರ ರಾತ್ರಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಾಹಿದಾ ಭಾನು (63) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೊರೊನಾ ಕಾಯಿಲೆಯಿಂದ ನಾಲ್ಕು ವರ್ಷಗಳ ಹಿಂದೆ ಮೃತ ಮಹಿಳೆಯ ಪತಿ ಮುನೀರ್ ಸಾಬ್ ಸಾವನ್ನಪ್ಪಿದರು. ಪತಿಯ ಅಗಲಿಕೆಯಿಂದ ಕೊರಗುತಿದ್ದ ಶಾಹಿದಾ ಭಾನು ಶನಿವಾರ ರಾತ್ರಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….

Read More

ಅಕ್ರಮ ಮರಳು ಸಾಗಾಣಿಕೆ – 3 ಟಿಪ್ಪರ್ ಲಾರಿ ವಶ|

ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ವಿಚಾರದಲ್ಲಿ ಮೂರು ಸುಮೋಟೋ ಪ್ರಕರಣ ದಾಖಲಾಗಿವೆ. ಮೂರು ಅಕ್ರಮ ಮರಳು ಪ್ರಕರಣದಲ್ಲಿ ಒಂದೇ ರೀತಿಯ ಪವಾಡ ನಡೆದಿದ್ದು ಜಗತ್ತೆ ಬೆಚ್ಚಿ ಬೀಳುವಂತಾಗಿದೆ..!!!! ಆ ಪವಾಡ ಏನೆಂದರೇ ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿ ಚಾಲಕರು ಒಂದೇ ಶೈಲಿಯಲ್ಲಿ ಪೊಲೀಸರಿದ್ದ ಸ್ಥಳದಿಂದ ಅಣತಿ ದೂರದಲ್ಲಿ ಲಾರಿ ನಿಲ್ಲಿಸಿ ಪರಾರಿಯಾಗಿದ್ದು ಕನ್ನಡದ ಎಸ್ಪಿ ಭಾರ್ಗವಿ ಚಿತ್ರದ ಹಾಡೊಂದನ್ನು ನೆನಪಿಸುವಂತಿದೆ.. ಘಟನೆ 1: ಸಾಗರ ಗ್ರಾಮಾಂತರ ಯಲಗಳಲೆಯ ಬಿಕೆ…

Read More

ಸಹೋದರಿಯ ಗೆಲುವಿಗಾಗಿ ಒಂದಾಗ್ತಾರ ಕುಮಾರ್‌ ಬಂಗಾರಪ್ಪ-ಮಧು ಬಂಗಾರಪ್ಪ | ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ ಈ ಪೋಟೋ..!!|Election News

ಸಹೋದರಿಯ ಗೆಲುವಿಗಾಗಿ ಒಂದಾಗ್ತಾರ ಕುಮಾರ್‌ ಬಂಗಾರಪ್ಪ-ಮಧು ಬಂಗಾರಪ್ಪ | ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ ಈ ಪೋಟೋ..!! ಶಿವಮೊಗ್ಗ ರಾಜಕಾರಣ ನಿಂತಿರೋದು ಇಬ್ಬರು ಮಾಜಿ ಸಿಎಂಗಳ ಕುಟುಂಬಗಳ ಮೇಲೆ.. ಒಂದು ಕಾಲಕ್ಕೆ ಮಾಜಿ ಸಿಎಂ ಬಂಗಾರಪ್ಪ ಕುಟುಂಬಕ್ಕೆ ಸಾಟಿಯೇ ಇಲ್ಲದಂತಿತ್ತು.. ಈಗ ಯಡಿಯೂರಪ್ಪ ಕುಟುಂಬದ ರಾಜಕೀಯ ಒಂದು ಕೈ ಮೇಲಾಗಿದೆ.. ಇದಕ್ಕೆ ಕಾರಣವೂ ಇಲ್ಲದಿಲ್ಲ… ಬಂಗಾರಪ್ಪ ಕುಟುಂಬ ಎರಡು ಹೋಳಾಗಿರುವುದು… ಮಧು ಬಂಗಾರಪ್ಪ ಕಾಂಗ್ರೆಸ್‌ನಲ್ಲಿದ್ದರೆ, ಕುಮಾರ್‌ ಬಂಗಾರಪ್ಪ ಬಿಜೆಪಿಯಲ್ಲಿದ್ದಾರೆ… ಚುನಾವಣೆಯಲ್ಲಿ ಇಬ್ಬರೂ ಪರಸ್ಪರ ಎದುರಾಳಿಗಳು ಕೂಡಾ… ಯಾವುದೋ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ ಪಿಎಸ್‌ಐ ಪ್ರವೀಣ್ ಎಸ್ ಪಿ, ಎಎಸ್…

Read More

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ

ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸಲಿಲ್ಲವೆಂದು ವಾಗ್ವಾದ – ಮಧ್ಯ ರಸ್ತೆಯಲ್ಲಿಯೇ ಬಸ್ ಬಿಟ್ಟು ಹೋದ ಚಾಲಕ ಬಸ್ ನಿಲ್ಲಿಸುವ ವಿಚಾರದಲ್ಲಿ ವಾಗ್ವಾದ ನಡೆದು ಚಾಲಕ ಮಧ್ಯ ರಸ್ತೆಯಲ್ಲಿಯೇ ಬಸ್ ನ್ನು ಬಿಟ್ಟು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ಶಿರಾಳಕೊಪ್ಪದಲ್ಲಿ ರಾಣೇಬೆನ್ನೂರು, ಹಿರೇಕೆರೂರು ಮೂಲಕ ಶಿರಾಳಕೊಪ್ಪಕ್ಕೆ ತಲುಪಬೇಕಿದ್ದ ಎನ್ ಡಬ್ಲೂ ಕೆಎಸ್ ಆರ್ ಟಿಸಿ ಬಸ್ ಶಿರಾಳಕೊಪ್ಪದ ನಡುರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು  ಕೆಲ ಪ್ರಯಾಣಿಕರು ಮತ್ತು  ಬಸ್ ಚಾಲಕ ಮತ್ತು…

Read More

Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!!

Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!! ಹೊಸನಗರ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಪೊಲೀಸರು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪಿಎಸ್‌ಐ ಶಿವಾನಂದ್ ವೈ ಕೆ ರವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ಶುಕ್ರವಾರ ರಾತ್ರಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬಿಲ್ಲೋಡಿ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ…

Read More

ಎರಡು ಗುಂಪುಗಳ ನಡುವೆ ಗಲಾಟೆ – ಮೂವರಿಗೆ ಚೂರಿ ಇರಿತ|Crime News

ಶಿವಮೊಗ್ಗ : ವೈಯಕ್ತಿಕ ಕಾರಣಕ್ಕಾಗಿ ಯುವಕರ ನಡುವೆ ಗಲಾಟೆ ನಡೆದು ಮೂವರು ಚಾಕು ಇರಿತಕ್ಕೆ ಒಳಗಾದ ಘಟನೆ ನಿನ್ನೆ ರಾತ್ರಿ ಟಿಪ್ಪುನಗರದ ಬಳಿ ನಡೆದಿದೆ. ಟಿಪ್ಪುನಗರದ ಸಮೀರ್ (23), ಫರಾಜ್(24), ಜೆ.ಪಿ.ನಗರದ ಮೊಹಮದ್ ಖಾಲಿದ್ ಅಲಿಯಾಸ್ ಸೋನು (19) ಚಾಕು ಇರಿತದಿಂದ ಗಾಯಗೊಂಡವರು. ಮೂವರು ಶಿವಮೊಗ್ಗ ರೌಡಿಶೀಟರ್ ಗಳು.  15 ದಿನದ ಹಿಂದೆ ರೌಡಿಶೀಟರ್ಗಳಾದ ಸಮೀರ್, ಫರಾಜ್ ಮತ್ತು ಸಲ್ಲು, ಸೆಬು, ಸೋನು, ಕತ್ರು ಗ್ಯಾಂಗ್ ನಡುವೆ ಗಲಾಟೆ ನಡೆದಿತ್ತು. ತುಂಗಾ ನಗರ ಪೊಲೀಸರು ಪ್ರಕರಣ ದಾಖಲಿಸಿ…

Read More

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…

Read More

Hosanagara | ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ

ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ  ಮನೆ ಮೇಲೆ ಬಿದ್ದ ತೆಂಗಿನ ಮರ – ಪರಿಹಾರದ ಭರವಸೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದಾಗಿ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಸುಗುಂಡಿಯ ಪಿಕಪ್‌ ಚಾನೆಲ್‌‌ ಹಾಗೂ ಹೆಚ್. ಕುನ್ನೂರು ಗ್ರಾಮದ ಕಾನ್ ಕೆರೆಯ ದಂಡೆಗೂ ಅಪಾರ ಮಳೆಯಿಂದ ಹಾನಿ ಆಗಿದೆ ಒಡೆದು ನೀರು ಸುತ್ತಮುತ್ತಲಿನ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎರಡು ದಿನ ( ಜೂ.08 ಮತ್ತು 09 ರಂದು) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ..|mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/06/23 ಮತ್ತು 09/06/2023 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ. 23 ಮತ್ತು 24 ರಂದು ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ ಶಿವಮೊಗ್ಗ ಇವರು 110 ಕೆವಿ ಎಸ್ಎಸ್ 2 ಮಾರ್ಗವನ್ನು ಕುಂಸಿ ವಿವಿ ಕೇಂದ್ರದ ಹತ್ತಿರ ಕಾಮಗಾರಿ ನಡೆಸಲು 110 ಕೆವಿ ಎಸ್ಎಸ್ 1 ಮತ್ತು 110 ಕೆವಿ ಎಸ್ಎಸ್ 2 ಮಾರ್ಗದ ಮಾರ್ಗ ಮುಕ್ತತೆ…

Read More