ರಿಪ್ಪನ್‌ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident
ರಿಪ್ಪನ್‌ಪೇಟೆ : ಚರ್ಚ್ ಬಳಿಯ ತಿರುವಿನಲ್ಲಿ ಟಿಂಬರ್ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಟಿಂಬರ್ ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಲಾರಿಯಲ್ಲಿದ್ದ ಮರದ ತುಂಡುಗಳೆಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ….