ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ ; ಕೆ.ಎಸ್.ಈಶ್ವರಪ್ಪ | KSE
ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ ; ಕೆ.ಎಸ್.ಈಶ್ವರಪ್ಪ | KSE ಸಾಗರ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರ ಭಕ್ತರ ಬಳಗ ಸಾಗರ ವಿಭಾಗದ ವತಿಯಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಕಾರ್ಯರ್ತರ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಾಗರ ಪಟ್ಟಣ ಹಾಗು ಸುತ್ತಮುತ್ತ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕರ್ತರು ಆಗಮಿಸಿ ಕೆ.ಎಸ್.ಈಶ್ವರಪ್ಪಗೆ ಬೆಂಬಲ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಾಗರ ಮಾಜಿ ನಗರ ಸಭಾ ಸದಸ್ಯರುಗಳಾದ ಮಂಜುನಾಥ್ ಕೆ.ಎಲ್. ಕಸ್ತೂರಿ ಸಾಗರ, ಮಾಜಿ…